ಬೆಂಗಳೂರು ಅಗಸ್ಟ್ 31: ಬೆಂಗಳೂರಿನ ಕೋರಮಂಗಲದಲ್ಲಿ ಸೋಮವಾರ ತಡರಾತ್ರಿ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೊಸೂರು ಶಾಸಕ ಪ್ರಕಾಶ್ ಪುತ್ರ ಅರುಣಾಸಾಗರ್ ಹಾಗೂ ಭಾವಿ ಪತ್ನಿ ಬಿಂದು ಕೂಡ ದುರ್ಮರಣ ಹೊಂದಿದ್ದಾರೆ. ಕೊರಮಂಗಲದ ಮಂಗಳ...
ಉಡುಪಿ ಅಗಸ್ಟ್ 31:ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ಪ್ರೇಮಿಗಳ ಚೂರಿ ಇರಿತ ಪ್ರಕರಣದಲ್ಲಿ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಕರು ಸಾವನಪ್ಪಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆಯ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್...
ಪುತ್ತೂರು, ಅಗಸ್ಟ್ 30: ದುರಸ್ಥಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವು- ಓರ್ವ ಗಂಭೀರ ಪುತ್ತೂರು ರಾಷ್ಟಿಯ ಹೆದ್ದಾರಿ ೭೫ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ...
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದರು. ಆರಂಭದಲ್ಲಿ ಚಾಪೆಹಿಡಿದು ಮಲಗಿದ್ದ ಅವರು ಕೊಕ್ಕಡದ...
ಓಮನ್ : ಓಮನ್ ಸಮುದ್ರದಲ್ಲಿ ಈಜಲು ತೆರಳಿದ್ದ ಉಳ್ಳಾಲದ ಌಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಉಳ್ಳಾಲದ ರಿಜ್ವಾನ್ ಅಲೆಕಳ , ಹಾಗೂ ಉಳ್ಳಾಲದ ಕೋಡಿ...
ಕಾಬೂಲ್ :ಕೊನೆಗೂ ಅಂತರಾಷ್ಟ್ರೀಯ ಬೇಹುಗಾರಿಕಾ ಸಂಸ್ಥೆಗಳು ಹೇಳಿದ ಹಾಗೆ ಕಾಬೂಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, 13ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಹಮೀದ್...
ಕುಂದಾಪುರ ಅಗಸ್ಟ್ 24: ಕೂಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಹೊಳೆ ಬಿದ್ದ ಪರಿಣಾಮ ಸಾವನಪ್ಪಿರುವ ಘಟನೆ ಆರ್ಡಿ ಕೊಂಜಾಡಿ ಗಂಟುಬೀಳು ಚಕ್ಕರ್ಮಕ್ಕಿ ಸಮೀಪ ನಡೆದಿದೆ. ಮೃತರನ್ನು ಮೋಹನ ನಾಯ್ಕ (21), ಸುರೇಶ (19)...
ಬೆಂಗಳೂರು: ಆಹಾರ ಪದಾರ್ಥ ತಯಾರಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತರಾದವರನ್ನು ಸೌರಭ್ ಮತ್ತು ಮನೀಶ್ ಎಂದು ಗುರುತಿಸಲಾಗಿದ್ದು. ಇವರು...
ಗೋವಾ : ತಮಿಳು ಚಿತ್ರನಟಿ , ರಷ್ಯಾ ಮಾಡೆಲ್ ಅಲೆಕ್ಸಾಂಡ್ರಾ ಗೋವಾದಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳು ನಟ ರಾಘವ ಲಾರೆನ್ಸ್ ಮುಖ್ಯ ಪಾತ್ರದಲ್ಲಿ...