ಶಿವಮೊಗ್ಗ: ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಸಾಲ ತೆಗೆದುಕೊಂಡವರು ಅನೈತಿಕ ಸಂಬಂಧ ಎಂದು ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಸಣ್ಣ ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಣಾ(32),...
ದಾವಣಗೆರೆ ಜನವರಿ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ...
ಪಶ್ಚಿಮ ಬಂಗಾಳ, ಜನವರಿ 13: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಶ್ಚಿಮ ಬಂಗಾಳದ...
ಲಕ್ನೋ: ಮನೆಯಲ್ಲಿದ್ದ 2 ತಿಂಗಳ ಹಸುಗೂಸನ್ನು ಕೋತಿಗಳು ಹೊತ್ತೊಯ್ದು ನೀರಿನ ಟ್ಯಾಂಕ್ ಗೆ ಹಾಕಿರುವ ಘಟನೆ ಉತ್ತರಪ್ರದೇಶದ ಬಾಗ್ವತ್ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಮಗು ಸಾವನಪ್ಪಿದೆ. ಅಜ್ಜಿಯೊಂದಿಗೆ ಟೆರೇಸ್ನ ರೂಮ್ನಲ್ಲಿ ಮಗು ಮಲಗಿತ್ತು. ರೂಮ್ನ...
ಮಂಗಳೂರು ಜನವರಿ 10: ಸಾಲಗಾರರ ಕಾಟಕ್ಕೆ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ನ ಕುಳಾಯಿಯಲ್ಲಿ ಇಂದು ನಡೆದಿದೆ. ಮೃತ ಯುವಕನನ್ನು ಸುಶಾಂತ್(26) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ನಿವಾಸಿಯಾಗಿರುವ ಸುಶಾಂತ್ ಆನ್ ಲೈನ್ ಮೂಲಕ ಸಾಲ...
ಬೆಂಗಳೂರು ಜನವರಿ 10: ಕನ್ನಡ ಖ್ಯಾತ ಸಾಹಿತಿ ಚಂಪಾ ಎಂದೇ ಪ್ರಸಿದ್ದಿ ಹೊಂದಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಧಾರವಾಡದವರಾದ ಚಂಪಾ ಅವರು...
ಮಂಗಳೂರು: ಮುಂಜಾನೆಯವರೆಗೂ ಚುರುಕಾಗಿಯೇ ಇದ್ದ 9 ವರ್ಷ ಪ್ರಾಯದ ಹುಲಿಯೊಂದು ಸಾವನಪ್ಪಿರುವ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಓಲಿವರ್ ಎಂಬ ಹೆಸರಿನ ಹುಲಿ ಸಾವನಪ್ಪಿದ್ದು, ಆರೋಗ್ಯವಂತ ಹಾಗೂ ಸದೃಢವಾಗಿದ್ದ ಹುಲಿ ಮುಂಜಾನೆವರೆಗೂ...
ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...
ಗುಂಡ್ಯ, ಜನವರಿ 02: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ...
ಕಾಪು ಜನವರಿ 1 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಡೆದಿದೆ. ಮೃತರನ್ನು ಮೂಳೂರು ಬೀಚ್...