ಉಡುಪಿ ಜುಲೈ 19: ನವಿಲೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳಪು ನಿವಾಸಿ ಅಬ್ದುಲ್ಲಾ...
ಮಂಗಳೂರು: ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀ ಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ...
ಉಡುಪಿ ಜುಲೈ 19: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ನಡೆದಿದೆ. ಮೃತರನ್ನು...
ಮುಂಬೈ ಜುಲೈ 18: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಕನಿಷ್ಠ 11 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಹಲವಾರು ಜನರು ಮಣ್ಣಿನಡಿ ಸಿಲಕಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು...
ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ...
ಪುತ್ತೂರು ಜುಲೈ 16: ಕೊರೊನಾ ಸೊಂಕಿಗೆ ಒಂದೇ ದಿನ ಪತಿ,ಪತ್ನಿ ಇಬ್ಬರೂ ಬಲಿಯಾಗಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತರಾದ ದಂಪತಿಗಳು ನೆಲ್ಯಾಡಿ ನಿವಾಸಿಗಳಾದ ಪಿ.ವಿ.ವರ್ಗೀಸ್ (74) ಮೇರಿ ವರ್ಗೀಸ್.ಪಿ.ವಿ (73) ಎಂದು ಗುರುತಿಸಲಾಗಿದ್ದು, ಜೂನ್ 25...
ಮುಂಬೈ ಜುಲೈ 16: ಮೂರು ಭಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಹಿರಿಯ ನಟ ಸುರೇಖಾ ಸಿಕ್ರಿ ಅವರಿಗೆ 75...
ಮಧ್ಯಪ್ರದೇಶ ಜುಲೈ 16: ಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋಗಿ 40 ಮಂದಿ ಬಾವಿಗೆ ಬಿದ್ದಿ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಗುರುವಾರ ಸಂಜೆ ಆಟವಾಡುತ್ತಿದ್ದಾಗ 8...
ಬಂಟ್ವಾಳ: ಸ್ನಾನ ಮಾಡುತ್ತಿದ್ದ ವೇಳೆ ಯುವಕನೋರ್ವ ಸಾವನಪ್ಪಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದ್ದು, ಇವರು ಸ್ನಾನದ ಕೊಠಡಿಯಲ್ಲಿ ಗ್ಯಾಸ್ ಗೀಝರ್ ಅನ್ನು...