ಕೊಲ್ಕತ್ತಾ ಜೂನ್ 8: ಸಿಡಿಲು ಬಡಿದು 23 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರಿ ಮಳೆ ಸಂದರ್ಭ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ 9 ಮಂದಿ,...
ಉಡುಪಿ ಜೂನ್ 07: ಉಡುಪಿ ಜಿಲ್ಲೆಯ ಕೊರೊನಾ ಮಹಾಮಾರಿ ಪ್ರವಾಸೋಧ್ಯಮ ಇಲಾಖೆಯ ಸಹಾಯ ನಿರ್ದೇಶಕರೊಬ್ಬರನ್ನು ಬಲಿ ತೆಗೆದುಕೊಂಡಿದೆ. ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿರುವ ಸೋಮಶೇಖರ್ ಬನವಾಸಿ (49) ಅವರು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....
ಉಡುಪಿ ಜೂನ್ 5: ಕೊರೊನಾ ಸೊಂಕಿನ ನಡುವೆ ಈಗ ಬ್ಲಾಕ್ ಫಂಗಸ್ ಮಾರಣಾಂತಿಕವಾಗಿ ಕಾಡತೊಡಗಿದ್ದು, ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ( ಕಪ್ಪು ಶಿಲೀಂದ್ರ) ಸೋಂಕಿಗೆ ಎರಡನೇ ಬಲಿಯಾಗಿದೆ. ವಾರದ ಹಿಂದೆ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿ...
ಕೇರಳ ಜೂನ್ 04: ಇದೊಂದು ಮನಕಲಕುವ ದೃಶ್ಯವಾಗಿದ್ದು, ತನ್ನನ್ನು ಸಾಕಿ ಬೆಳೆಸಿದ ಮಾವುತನ ಸಾವಿಗೆ ಆನೆ ಅಂತಿಮ ದರ್ಶನಕ್ಕೆ ಬಂದು, ತನ್ನ ಕಣ್ಣೀರಿನ ಶೃದ್ದಾಂಜಲಿ ಸಲ್ಲಿಸಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ...
ಬಂಟ್ವಾಳ ಜೂನ್ 02: ಕೊರೊನಾ ದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮಗನೂ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಪುಣಚ ಎಂಬಲ್ಲಿ ನಡೆದಿದೆ. ಆಸ್ಟ್ರೇಲಿಯಾದಲ್ಲಿ ಕೆಲಸದಲ್ಲಿದ್ದ ಶೈಲೇಶ್ ಶೆಟ್ಟಿ(44) ಕಳೆದ ತಿಂಗಳ ಹಿಂದ...
ಬೆಳ್ತಂಗಡಿ ಮೇ 30: ನೀರಿನ ಪಂಪ್ ನ ಸ್ವಿಚ್ ಹಾಕಲು ಹೋಗಿ ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ಧರ್ಮಸ್ಥಳ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ. ಮೃತರನ್ನು ಪಟ್ರಮೆ ಗ್ರಾಮದ ಕೊಡಂದೂರು...
ಉಡುಪಿ. ಮೇ.30: ವಲಸೆ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಪುತ್ತೂರು ಮೆಸ್ಕಾಂ ಕಛೇರಿ ಬಳಿ ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಗ್ಯಾನಪ್ಪ ನರಿಯಪ್ಪ ಕುರಿ(23ವ) ಎಂದು...
ಮಂಗಳೂರು ಮೇ 28: ಕೊರೊನಾ ಮಹಾಮಾರಿಯ ಆರ್ಭಟ ಮುಂದುವರೆದಿದ್ದು, ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಮಾತ್ರ ಏರಿಕೆಯಲ್ಲೇ ಇದ್ದು, ಎಷ್ಟೋ ಕುಟುಂಬಗಳನ್ನು ಕೊರೊನಾ ಸರ್ವನಾಶ ಮಾಡಿದೆ. ಇದೀಗ ಕರೊನಾಗೆ ಒಂದೇ ಕುಟುಂಬದ ಮೂವರ ಪ್ರಾಣಹೋಗಿರುವ...
ಮಂಗಳೂರು ಮೇ 28: ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ...
ಮಂಗಳೂರು, ಮೇ 24: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(೪೪) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ೨ ದಶಕಗಳಿಂದ ಅಧ್ಯಾಪಕರಾಗಿದ್ದರು....