ಮಂಗಳೂರು, ನವೆಂಬರ್ 4: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಗಳೂರು ನಗರದ ಕಾರ್ಸ್ಟ್ರೀಟ್ನಲ್ಲಿ ನಡೆದಿದೆ. ಕಾಂಕ್ರೀಟೀಕರಣಗೊಂಡ ರಸ್ತೆಯಲ್ಲಿ ಕಾರು ಹೋಗುವ ವಿಚಾರದಲ್ಲಿ ವಾಗ್ವಾದ ನಡೆದು ವ್ಯಕ್ತಿಯೊಬ್ಬರನ್ನು ಮಂಗಳೂರಿನ ಕಾರ್ಸ್ಟ್ರೀಟ್ ಬಳಿ ಕೊಲೆ...
ಕುಂದಾಪುರ: ಹೃದಯಾಘಾತದಿಂದ ನಿಧನರಾದ ಕನ್ನಡ ಕಣ್ಮಣಿ ಪವರಸ್ಟಾರ್ ಪನೀತ್ ರಾಜ್ ಕುಮಾವ್ ಅವರಿಗೆ ಕುಂದಾಪುರದ ಡಾ. ರಾಜ್ ಅಭಿಮಾನಿ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ...
ಮೂಡುಬಿದಿರೆ: ಇಂದು ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆ ಸಂದರ್ಭ ಸಿಡಿಲು ಬಡಿದು ಇಬ್ಬರು ಸಾವನಪ್ಪಿರುವ ಘಟನೆ ಮೂಡಬಿದಿರೆಯ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಅರ್ಬಿ ಪ್ರದೇಶದಲ್ಲಿ ನಡೆದಿದೆ., ಮೃತರನ್ನು ಶೆಡ್ ಒಂದರಲ್ಲಿದ್ದ ಸ್ಥಳೀಯ...
ಪುತ್ತೂರು ನವೆಂಬರ್ 1: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು- ಸುಬ್ರಹಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೇರಮೊಗರು ನಿವಾಸಿ...
ಕೊಚ್ಚಿ ನವೆಂಬರ್ 1: ಮಿಸ್ ಕೇರಳ 2019 ರ ಪ್ರಶಸ್ತಿ ವಿಜೇತೆ ಅನ್ಸಿ ಕಬೀರ್ ಹಾಗೂ ರನ್ನರ್ ಅಫ್ ಅಂಜನಾ ಶಾಜನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ನಸುಕಿನ 1 ಗಂಟೆ ಸುಮಾರಿಗೆ ಕೊಚ್ಚಿಯಲ್ಲಿ ಈ...
ಬೆಂಗಳೂರು ಅಕ್ಟೋಬರ್ 31: ಪುನೀತ್ ರಾಜ್ ಕುಮಾರ್ ಅವರಿಗೆ ಸಾವಿನ ಮುನ್ಸೂಚನೆ ಮುಂಚೆಯೇ ಸಿಕ್ಕಿತ್ತಾ ಎನ್ನುವಂತೆ ಇರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುನೀತ್ ರಾಜಕುಮಾರ್ ಅವರು 2020 ರ ಮಾರ್ಚ್ನಲ್ಲಿ ಮಂತ್ರಾಲಯದ...
ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20)...
ಶಿವಮೊಗ್ಗ ಅಕ್ಟೋಬರ್ 29: ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪ್ರಪಾತಕ್ಕೆ ಬಿದ್ದ ಕಾರಣ ನಾಲ್ಕು ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ...
ಬೆಂಗಳೂರು ಅಕ್ಟೋಬರ್ 29: ಹೃದಯಾಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ...
ಕಲಬುರಗಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ....