ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...
ಬಂಟ್ವಾಳ:ರಾತ್ರಿ ಸಂದರ್ಭ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸಡನ್ ಆಗಿ ರಸ್ತೆ ಮೇಲೆ ಮಲಗಿದ್ದರ ಪರಿಣಾಮ ಅವರ ಮೇಲೆ ಬೈಕ್ ಒಂದು ಹರಿದು ಸಾವನಪ್ಪಿರುವ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 13: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್(80) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಜುಲೈ 18 ರಂದು...
ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ...
ಉಡುಪಿ ಸೆಪ್ಟೆಂಬರ್ 11: ನದಿಗೆ ಬಿದ್ದು ತಾಯಿ ಮಗ ಇಬ್ಬರೂ ಸಾವನಪ್ಪಿರುವ ಧಾರುಣ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ನಡೆದಿದೆ. ಮೃತರನ್ನು ನಾವುಂದದ ನೋಯೆಲ್ ಚುಂಗಿಗುಡ್ಡೆ ನಿವಾಸಿ ಶಾನ್ (11) ರೊಸಾರಿಯಾ(35) ಎಂದು ಗುರುತಿಸಲಾಗಿದ್ದು, ಇಬ್ಬರು...
ತಿರುವನಂತಪುರಂ: ಕೊರೊನಾ ಲಾಕ್ ಡೌ್ನ್ ನಿಂದ ಉಂಟಾದ ಆರ್ಥಿಕ ಸಂಕಷ್ಟ ಮಲಯಾಳಂನ ಖ್ಯಾತ ಕಿರುತೆರೆ ನಟನೊಬ್ಬನನ್ನು ಬಲಿ ಪಡೆದಿದ್ದು, ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ...
ಮುಂಬೈ: ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಇಂದು ಅನಾರೋಗ್ಯದಿಂದ ಮಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಹಿರಾನಂದನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಚಿಕಿತ್ಸೆ...
ಪುತ್ತೂರು ಸೆಪ್ಟೆಂಬರ್ 08: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮೂಕಪ್ರಾಣಿಯ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅರಸಿನಮಕ್ಕಿಯ ಹತ್ಯಡ್ಕ ಎಂಬಲ್ಲಿ ನಡೆದಿದೆ. ಮಹಾದೇವ ಭಟ್ ಎಂಬವರಿಗೆ ಸೇರಿದ ಎಮ್ಮೆ ಇದಾಗಿದ್ದುು, ಮೇಯಲು ಬಿಟ್ಟ ಸಾಕು ಎಮ್ಮೆಗೆ ಗುಂಡಿಕ್ಕಿ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಬುಲೆಟ್ ಟ್ಯಾಂಕರ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಬೈಪಾಸ್ ಬಳಿ ನಡೆದಿದೆ. ಬಾಲಕ ತನ್ನ ತಾಯಿ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ...
ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾದೇ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಖುಷಿ (4)...