ಬಂಟ್ವಾಳ ಸೆಪ್ಟೆಂಬರ್ 04: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್...
ಬಂಟ್ವಾಳ ಸೆಪ್ಟೆಂಬರ್ 3: ಸ್ಕೂಟರ್ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ. ಮೃತರನ್ನು ನಾವೂರ ನಿವಾಸಿ ಅಬ್ಬಾಸ್ (60) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ...
ಮುಂಬೈ ಸೆಪ್ಟೆಂಬರ್ 02: ಹಿಂದಿ ಚಿತ್ರನಟ ಸುಶಾಂತ್ ಸಿಂಗ್ ಸಾವನಪ್ಪಿದ ನಂತರ ಹಿಂದಿ ಚಿತ್ರರಂಗದಿಂದ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಕಿರುತೆರೆ ನಟ ಹಾಗೂ ಹಿಂದಿ ಬಿಗ್ ಬಾಸ್ ಸೀಸನ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ...
ಮುಲ್ಕಿ : ಆಟ ಆಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟಿನ ಪೈಪ್ ಒಂದು ಬಿದ್ದ ಕಾರಣ ಮಗು ಸಾವನಪ್ಪಿರುವ ಘಟನೆ ಮುಲ್ಕಿ ಸಮೀಪದ ಲಿಂಗಪ್ಪಯ್ಯಕಾಡು ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕು ವರ್ಷ...
ಉಪ್ಪಿನಂಗಡಿ ಸೆಪ್ಟೆಂಬರ್ 02: ನೀರಿನಲ್ಲಿ ತೇಲಿ ಬರುತ್ತಿರುವ ತೆಂಗಿನಕಾಯಿ ಸಂಗ್ರಹಿಸಲು ಹೋಗಿ ಆಕಸ್ಮಿಕವಾಗಿ ಯುವಕನೋಬ್ಬ ಹರಿಯುವ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಇಸ್ಮಾಯಿಲ್ ಎಂಬುವರ ಪುತ್ರ ಶಫಿಕ್...
ಮಂಗಳೂರು ಸೆಪ್ಟೆಂಬರ್ 01: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ ( 26) ಎಂದು ಗುರುತಿಸಲಾಗಿದೆ. ಆಸಿದ್ ಅವರು...
ಬೆಂಗಳೂರು ಅಗಸ್ಟ್ 31: ಬೆಂಗಳೂರಿನ ಕೋರಮಂಗಲದಲ್ಲಿ ಸೋಮವಾರ ತಡರಾತ್ರಿ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೊಸೂರು ಶಾಸಕ ಪ್ರಕಾಶ್ ಪುತ್ರ ಅರುಣಾಸಾಗರ್ ಹಾಗೂ ಭಾವಿ ಪತ್ನಿ ಬಿಂದು ಕೂಡ ದುರ್ಮರಣ ಹೊಂದಿದ್ದಾರೆ. ಕೊರಮಂಗಲದ ಮಂಗಳ...
ಉಡುಪಿ ಅಗಸ್ಟ್ 31:ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ಪ್ರೇಮಿಗಳ ಚೂರಿ ಇರಿತ ಪ್ರಕರಣದಲ್ಲಿ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಕರು ಸಾವನಪ್ಪಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆಯ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್...
ಪುತ್ತೂರು, ಅಗಸ್ಟ್ 30: ದುರಸ್ಥಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವು- ಓರ್ವ ಗಂಭೀರ ಪುತ್ತೂರು ರಾಷ್ಟಿಯ ಹೆದ್ದಾರಿ ೭೫ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ...
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....