ಪಾಟ್ನಾ ಜನವರಿ 03: ಕಿವಿಯಲ್ಲಿ ಇಯರ್ ಪೋನ್ ಇಟ್ಕೊಂಡು, ಮೊಬೈಲ್ ನಲ್ಲಿ ಪಬ್ ಜಿ ಗೇಮ್ ಆಡುತ್ತಾ ರೈಲಿನ ಟ್ರ್ಯಾಕ್ ಮೇಲೆ ಕುಳಿತಿದ್ದ ಮೂವರು ಹುಡುಗರ ಮೇಲೆ ರೈಲೊಂದು ಹರಿದ ಪರಿಣಾಮ ಮೂವರು ಸಾವನಪ್ಪಿದ ಘಟನೆ...
ಚಾಮರಾಜನಗರ ಜನವರಿ 02: ಜ್ವರ ಬಂದ ಪುಟ್ಟ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದಕ್ಕೆ ತನ್ನ ತಂಗಿಯನ್ನೇ ಅಣ್ಣ ಕೊಲೆ ಮಾಡಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ...
ಶಿವಮೊಗ್ಗ ಜನವರಿ 1: ಬೈಕ್ ಅಪಘಾತದಲ್ಲಿ ಪತಿ ಸಾವನಪ್ಪಿದ ಸುದ್ದಿ ಕೇಳಿ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್ನಲ್ಲಿ...
ಉಳ್ಳಾಲ ಜನವರಿ 01: ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಲಾರಿ ಹಿಂಬದಿಯ ಚಕ್ರ ಹರಿದು ಆನ್ಲೈನ್ ಫುಡ್ ಡೆಲಿವರಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಮಧ್ಯರಾತ್ರಿ ರಾ.ಹೆ....
ಮಂಗಳೂರು ಡಿಸೆಂಬರ್ 31: ಭೀಕರ ರಸ್ತೆ ಅಪಘಾತದಲ್ಲಿ ವಿಧ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅರ್ಕುಳ ಬಳಿ ನಡೆದಿದೆ. ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಆಚಾರ್ಯ (22) ಎಂದು ಗುರುತಿಸಲಾಗಿದೆ. ಅರ್ಕುಳ ಸಮೀಪ...
ಮಂಗಳೂರು ಡಿಸೆಂಬರ್ 31: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ...
ಮಣಿಪಾಲ ಡಿಸೆಂಬರ್ 31: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಬಳಿಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ...
ಕಾರವಾರ ಡಿಸೆಂಬರ್ 31: ಶರಾವತಿ ಸೇತುವೆ ಮೇಲೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ರಾಘವೇಂದ್ರ ಸೋಮಯ್ಯ ಗೌಡ, ಮಾವಿನಕುರ್ವಾ(34), ಗೌರೀಶ್ ನಾಯ್ಕ...
ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ...
ಉಡುಪಿ ಡಿಸೆಂಬರ್ 30: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ....