ಪುತ್ತೂರು, ಮಾರ್ಚ್ 23 : ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದು,...
ಮಂಗಳೂರು ಮಾರ್ಚ್ 22: ತಲಪಾಡಿ ಚೆಕ್ಪೋಸ್ಟ್ ಬಳಿ ಅತೀ ವೇಗದಿಂದ ಬಂದ ಸರಕಾರಿ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಉಡುಪಿ ಮಾರ್ಚ್ 21: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ...
ಕಾರ್ಕಳ, ಮಾರ್ಚ್ 18: ನಾಡ ಕೋವಿಯಿಂದ ಗುಂಡಿಕ್ಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ವಿಶಾಖ ಪೂಜಾರಿ (30)ಆತ್ಮಹತ್ಯೆ ಮಾಡಿಕೊಂಡ ಯುವಕ ನಾಗಿದ್ದು, ತಿರುಗಾಡಿ ಬರುವುದಾಗಿ ಮನೆಯಿಂದ ತೆರಳಿದ ವಿಶಾಖ...
ಉಡುಪಿ ಮಾರ್ಚ್ 15: ಪಿತ್ರೋಡಿ ಕಡವಿನ ಬಾಗಿಲು ಬಳಿ ನದಿಯಲ್ಲಿ ಮರುವಾಯಿ (ಕೊಯ್ಯೊಲ್) ಹೆಕ್ಕಲು ಹೋದ ಯುವಕನೋರ್ವ ಕಣ್ಮರೆಯಾದ ಈ ಘಟನೆ ನಡೆದಿದ್ದು ಯುವಕನಿಗಾಗಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ನೀರಿನಲ್ಲಿ ಮುಳುಗಿರುವ ಯುವಕ ಸುಮಂತ್...
ಉಳ್ಳಾಲ, ಮಾರ್ಚ್ 15 : ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆಕೆಯ ಗೆಳೆಯ ಯತೀನ್ ರಾಜ್ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಮಾರ್ಚ್ 10 ರಂದು ಕುಂಪಲ ಆಶ್ರಯಕಾಲನಿ...
ಉಡುಪಿ, ಮಾರ್ಚ್ 12 : ಹಿರಿಯ ನಾಗರಿಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂತೆಕಟ್ಟೆ ಗೋಪಾಲಪುರದಲ್ಲಿ ನಡೆದಿರುವುದು ಶುಕ್ರವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅರುಣ್ ಶೆಟ್ಟಿ(74) ಎಂದು ಗುರುತಿಸಲಾಗಿದ್ದು.ಇವರು ಇಲ್ಲಿಯ ದಿವ್ಯ...
ಬೆಳ್ತಂಗಡಿ, ಮಾರ್ಚ್ 12 : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಆರು ಮಂಗಗಳ ಮೃತದೇಹ ಪತ್ತೆಯಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ ಅತಂಕ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ಮಾಜಿ ಸದಸ್ಯರೊಬ್ಬರು ಹೊಳೆ ನೀರಿಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ ಗ್ರಾ.ಪಂ ನ ಮಾಜಿ ಸದಸ್ಯ ಏನೆಕಲ್ಲು ಗ್ರಾಮದ ಕುಶಾಲಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಪತ್ನಿ...
ಪುತ್ತೂರು ಮಾರ್ಚ್ 11: ಗೋಡಂಬಿ ಬೀಜವೊಂದು ಮೂರು ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿ ಮಗು ಸಾವನಪ್ಪಿರುವ ಘಟನೆ ಪುತ್ತೂರಿನಮ ಸಾಲ್ಮರ ಎಂಬಲ್ಲಿ ನಡೆದಿದೆ. ಸಾಲ್ಮರ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷದ ಮಗು ಮನೆಯಲ್ಲಿ...