ಸುಳ್ಯ ಮಾರ್ಚ್ 11: ರಸ್ತೆ ಮಧ್ಯೆ ಹಾಕಲಾಗಿರುವ ವೇಗ ನಿಯಂತ್ರಕ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ಪಿಕಪ್ ವಾಹನ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ನಾಲ್ವರ ಮೇಲೆ ಹರಿದ ಘಟನೆ ಪೆರಾಜೆ ಎಂಬಲ್ಲಿ ನಡೆದಿದ್ದು,...
ಮಂಗಳೂರು ಮಾರ್ಚ್ 11: ಅಪ್ಪನ ಲಾರಿಯಡಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟಿರುವ ಧಾರುಣ ಘಟನೆ ಮೂಡಬಿದಿರೆಯಲ್ಲಿ ನಿನ್ನೆ ನಡೆದಿದೆ. ಮೃತ ಬಾಲಕನನ್ನು ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ ಮುರ್ಷಿದ್ ಎಂದು ಗುರುತಿಸಲಾಗಿದ್ದು,...
ಉಳ್ಳಾಲ ಮಾರ್ಚ್ 10: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದ್ದು, ಸ್ಥಳೀಯರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯನ್ನು ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಎಂದು...
ಪಟ್ರಮೆ, ಮಾರ್ಚ್ 9: ಮರ ಕಡಿಯುವ ವೇಳೆ ಮರದ ಅಡಿಗೆ ಬಿದ್ದು ಮೂವರು ಯುವಕರು ಮೃತ ಪಟ್ಟ ಘಟನೆ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲದಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ...
ಕೊಲ್ಕತ್ತಾ, ಮಾರ್ಚ್ 09: ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.ಬೆಂಕಿ ನಂದಿಸುವ ವೇಳೆ...
ಮಂಗಳೂರು ಮಾರ್ಚ್ 8: ಆಸ್ಪತ್ರೆಯ ಕ್ಯಾಂಟಿನ್ ನಲ್ಲಿ ನೆಲ ಒರೆಸುತ್ತಿರುವ ಸಂದರ್ಭ ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಕಾರು ಬೀರಿ ನಿವಾಸಿ ಭಗವಾನ್ ಎಂಬವರ ಪುತ್ರ ಅನೀಸ್...
ಸುಳ್ಯ ಮಾರ್ಚ್ 8:ವೇದಾದ್ಯಯನ ಕಲಿಯುತ್ತಿದ್ದ ಬಾಲಕನೊಬ್ಬ ಕಾಲುಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ ಭಟ್ (18) ಎಂದು ಗುರುತಿಸಲಾಗಿದೆ. ನಿನ್ನೆ...
ಉಡುಪಿ ಮಾರ್ಚ್ 8: ಕಂಬಳಗದ್ದೆಯಲ್ಲಿ ಚಾಂಪಿಯನ್ ಕೋಣಗಳಿಗೆ ಸರಿಸಾಟಿಯಾಗಿ ಅಸಂಖ್ಯಾತ ಪದಕಗಳಿಗೆ ಕೊರಳೊಡ್ಡಿದ್ದ ಕುಟ್ಟಿ ಎಂಬ ಕಂಬಳ ಗದ್ದೆಯ ಚಿರತೆ ಇದೀಗ ಶಾಶ್ವತ ನಿದ್ದೆಗೆ ಜಾರಿದೆ. ಕಂಬಳ ಕ್ಷೇತ್ರದಲ್ಲಿ ಕಳೆದೊಂದು ದಶಕದಿಂದ ಮೆರೆದಾಡಿದ್ದ ಕುಟ್ಟಿ ಎಂಬ...
ಓಡಿಶಾ : ಮದುವೆ ದಿನ ತನ್ನ ತಂದೆ ತಾಯಿಯನ್ನು ಬಿಟ್ಟು ಗಂಡನ ಮನೆಗೆ ಹೋರಡುವ ಸಂದರ್ಭ ಗಳಗಳನೆ ಅತ್ತ ನವವಧು, ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಓಡಿಶಾದ ಸೋನೆಪುರದಲ್ಲಿ ನಡೆದಿದೆ. ಮೃತಪಟ್ಟ ನವವಧುವನ್ನು ರೋಸಿ ಸಾಹು...
ತೆಕ್ಕಟ್ಟೆ ಮಾರ್ಚ್ 7: ದೇವಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ, ಆತ್ಮಹತ್ಯೆಗೆ ಶರಣಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ....