ಉತ್ತರ ಪ್ರದೇಶ ಜುಲೈ 28: ಟ್ರಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ 18 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಮ್ಸ್ನೇಹಿಘಾಟ್ ಪೊಲೀಸ್ ಠಾಣೆ ಬಳಿ ಲಖನೌ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳವಾರ ಮತ್ತು...
ಉಡುಪಿ ಜುಲೈ 27: ನಿದ್ದೆಗಣ್ಣಲ್ಲಿ ಎದ್ದ 2 ವರ್ಷದ ಮಗುವೊಂದು ಮನೆ ಸಮೀಪ ಇರುವ ಹೊಳೆಗೆ ಬಿದ್ದು ಸಾವನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.ಮೃತ ಮಗುವನ್ನು ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ...
ಹಿಮಾಚಲ ಪ್ರದೇಶ : ಯುವ ವೈದ್ಯೆಯೊಬ್ಬರು ನಾಗರಿಕರಿಗೆ ಅವಕಾಶ ಇರುವ ಭಾರತದ ಕೊನೆಯ ಕೇಂದ್ರದಲ್ಲಿ ಇದ್ದೇನೆ ಎಂದು ಟ್ವಿಟ್ ಮಾಡಿ ಸಂತೋಷ ಹಚ್ಚಿಕೊಂಡ ಮರು ಗಳಿಗೆಯಲ್ಲಿ ಸಾವು ಅವರನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ದುರಂತ ಘಟನೆ...
ಲಕ್ನೋ ಜುಲೈ 24: ಬಂದೂಕಿನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭ ಅಕಸ್ಮಿಕವಾಗಿ ಗುಂಡು ಹಾರಿ ಮಹಿಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ...
ಕಾಸರಗೋಡು ಜುಲೈ 24: ನವವಿವಾಹಿತೆಯೊಬ್ಬರು ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶ್ರೇಯ (22) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದಷ್ಟೇ...
ಮಂಗಳೂರು, ಜುಲೈ 20: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊರ್ವರ ಶವ ಸಸಿಹಿತ್ಲು ಮುಂಡ ಬೀಚ್ ಬಳಿ ಪತ್ತೆಯಾಗಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ...
ಉಡುಪಿ ಜುಲೈ 19: ನವಿಲೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳಪು ನಿವಾಸಿ ಅಬ್ದುಲ್ಲಾ...
ಮಂಗಳೂರು: ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀ ಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ...
ಉಡುಪಿ ಜುಲೈ 19: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ನಡೆದಿದೆ. ಮೃತರನ್ನು...
ಮುಂಬೈ ಜುಲೈ 18: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಕನಿಷ್ಠ 11 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಹಲವಾರು ಜನರು ಮಣ್ಣಿನಡಿ ಸಿಲಕಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು...