ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ...
ಪುತ್ತೂರು ಜುಲೈ 16: ಕೊರೊನಾ ಸೊಂಕಿಗೆ ಒಂದೇ ದಿನ ಪತಿ,ಪತ್ನಿ ಇಬ್ಬರೂ ಬಲಿಯಾಗಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತರಾದ ದಂಪತಿಗಳು ನೆಲ್ಯಾಡಿ ನಿವಾಸಿಗಳಾದ ಪಿ.ವಿ.ವರ್ಗೀಸ್ (74) ಮೇರಿ ವರ್ಗೀಸ್.ಪಿ.ವಿ (73) ಎಂದು ಗುರುತಿಸಲಾಗಿದ್ದು, ಜೂನ್ 25...
ಮುಂಬೈ ಜುಲೈ 16: ಮೂರು ಭಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಹಿರಿಯ ನಟ ಸುರೇಖಾ ಸಿಕ್ರಿ ಅವರಿಗೆ 75...
ಮಧ್ಯಪ್ರದೇಶ ಜುಲೈ 16: ಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋಗಿ 40 ಮಂದಿ ಬಾವಿಗೆ ಬಿದ್ದಿ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಗುರುವಾರ ಸಂಜೆ ಆಟವಾಡುತ್ತಿದ್ದಾಗ 8...
ಬಂಟ್ವಾಳ: ಸ್ನಾನ ಮಾಡುತ್ತಿದ್ದ ವೇಳೆ ಯುವಕನೋರ್ವ ಸಾವನಪ್ಪಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದ್ದು, ಇವರು ಸ್ನಾನದ ಕೊಠಡಿಯಲ್ಲಿ ಗ್ಯಾಸ್ ಗೀಝರ್ ಅನ್ನು...
ಉಡುಪಿ ಜುಲೈ 13: ಅಪಾರ್ಟ್ ಮೆಂಟ್ ಒಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗಂಗೊಳ್ಳಿ ಮೂಲದ 35 ವರ್ಷ ವಯಸ್ಸಿನ ವಿಶಾಲ ಗಾಣಿಗ ಎಂದು ಗುರುತಿಸಲಾಗಿದೆ. ಮಹಿಳೆಯ ಕುತ್ತಿಗೆಗೆ...
ಕಾಸರಗೋಡು: ಒಂದು ವರ್ಷದ ಮಗುವಿನ ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಎ.ಸತ್ಯೇಂದ್ರ-ರಂಜಿನಿ ದಂಪತಿ ಪುತ್ರ ಎಸ್.ಅನ್ವೇದ್ ಮೃತ ಬಾಲಕ. ಶನಿವಾರ ಸಂಜೆ ಮನೆಯಲ್ಲಿ ಆಡುತ್ತಿದ್ದ ಈತ ದಿಢೀರ್ ಅಸ್ವಸ್ಥನಾದ. ತಕ್ಷಣ...
ಉಡುಪಿ ಜುಲೈ 10: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ...
ಕುಂದಾಪುರ ಜುಲೈ 6: ಮದುವೆ ಸಮಾರಂಭ ಮುಗಿಸಿ ಕಾರಿನಲ್ಲಿ ವಾಪಾಸ್ ಬರುತ್ತಿದ್ದ ಸಂದರ್ಭ ತಾವರೆಕೆರೆ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ...