ಬೆಂಗಳೂರು: ಬಾಡಿಗೆ ಕೇಳಿದ್ದಕ್ಕೆ ನಿವೃತ್ತ ಮಹಿಳಾ ಉಪ ತಹಸೀಲ್ದಾರ್ ರನ್ನು ಕೊಂದು ಸುಟ್ಟು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ಪುರಂನ ನಿವಾಸಿ ರಾಜೇಶ್ವರಿ ಎಂದು ಗುರುತಿಸಲಾಗಿದ್ದು ಇವರು ಉಪ ತಹಸೀಲ್ದಾರ್ ಆಗಿದ್ದು ಈಗ...
ಉಪ್ಪಿನಂಗಡಿ ಫೆಬ್ರವರಿ 5: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ...
ಮಂಗಳೂರು ಫೆಬ್ರವರಿ 5: ಶಾಲೆಯ ಹಳೆ ವಿಧ್ಯಾರ್ಥಿಯೊಬ್ಬ ಅದೇ ಶಾಲೆಯ ಮುಂಭಾಗದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ನಡೆದಿದೆ. ಮೃತ ಯುವಕನನ್ನು...
ಹೊಸದಿಲ್ಲಿ ಫೆಬ್ರವರಿ 5: ರಿಪಬ್ಲಿಕ್ ಭಾರತ್ ಚಾನೆಲ್ ಪ್ರಮುಖ ನಿರೂಪಕ ಪತ್ರಕರ್ತ ವಿಕಾಸ್ ಶರ್ಮ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕೊರೊನಾ ಸೊಂಕಿನಿಂದ ಉಂಟಾದ ಸಮಸ್ಯೆಗಳಿಂದಾಗಿ ಅವರು ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಅರ್ನಬ್ ಗೋಸ್ವಾಮಿ ಒಡೆತನ ರಿಪಬ್ಲಿಕ್...
ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ. ಮೃತ ಮಹಿಳೆಯನ್ನು ಬೋಂದೆಲ್ ನ ನಿವಾಸಿ...
ಬಂಟ್ವಾಳ ಫೆಬ್ರವರಿ 3: ಚಿನ್ನದ ಆಸೆಗೆ ಬಿದ್ದು ಮನೆ ಮಾಲೀಕಳನ್ನೆ ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಹಜ ಸಾವೆಂದು ದಾಖಲಾಗಿದ್ದ ಅಮ್ಮುಂಜೆ ಗ್ರಾಮದ ಮಹಿಳೆಯೋರ್ವರ ಸಾವು ಪ್ರಕರಣ ಪೊಲೀಸ್ ತನಿಖೆ ವೇಳೆ ಇದೊಂದು ವ್ಯವಸ್ಥಿತ...
ಉಡುಪಿ: ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು....
ಹೈದರಾಬಾದ್, ಫೆಬ್ರವರಿ 01: ಪೊಲಿಯೋ ಡ್ರಾಪ್ಸ್ ಪಡೆದ ಕೆಲವೇ ಕ್ಷಣಗಳಲ್ಲಿ ಎರಡು ವರ್ಷದ ಮಗು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಪೊಲಿಯೋ ಹನಿಗಳೇ ಕಾರಣ ಎಂದು ಕುಟುಂಬ ಪೊಲೀಸ್ ಠಾಣೆಯಲ್ಲಿ...
ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 41 ವರ್ಷದ ಆಸ್ಟೀನ್ ಮಚಾದೋ ಎಂದು ಗುರುತಿಸಲಾಗಿದೆ. ನಾಟಕ, ಚಿತ್ರ...
ಮಂಗಳೂರು ಜನವರಿ 28: ಮಂಗಳೂರು ಹೊರ ವಲಯದ ಹಳೆಯಂಗಡಿ ತೋಕೂರು ಬಳಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯಂಗಡಿಯ ತೋಕೂರು ಸರಕಾರಿ...