ಪುತ್ತೂರು ಜೂನ್ 27: ಅನಾರೋಗ್ಯದಿಂದ 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿರುವ ಘಟನೆ ಕೃಷ್ಣ ನಗರದಲ್ಲಿ ನಡೆದಿದೆ. ಮೃತರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್...
ಕಾನ್ಪುರ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕಾನ್ಪುರ ಭೇಟಿ ಸಂದರ್ಭ ರಸ್ತೆ ಸಂಚಾರ ಬಂದ್ ಮಾಡಿದ್ದರಿಂದಾಗಿ ಓರ್ವ ಮಹಿಳಾ ಉದ್ಯಮಿ ತಮ್ಮ ಪ್ರಾಣ ಕಳೆದುಕೊಳ್ಳಬೇಕಾದ ಘಟನೆ ನಡೆದಿದೆ. ಮೃತ ಮಹಿಳಾ ಉದ್ಯಮಿಯನ್ನು ಭಾರತೀಯ ಕೈಗಾರಿಕಾ ಸಂಘದ...
ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ ಜೂನ್ 24 : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಪತಿ ಪತ್ನಿ ಇಬ್ಬರೂ 24 ಗಂಟೆಗಳ ಅಂತರದಲ್ಲಿ ಮೃತಪಟ್ಟಿರುವ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ. ಮತರನ್ನು ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58)...
ಬಂಟ್ವಾಳ ಜೂನ್ 23: ಕ್ಷುಲ್ಲಕ ಕಾರಣಕ್ಕೆ ಅಪ್ಪನೇ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಾನು ಸಹ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ...
ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್ ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ಸಮುದ್ರಕ್ಕೆ ಬಿದ್ದು ಅದರಲ್ಲಿದ್ದ ಲಾರಿ ಚಾಲಕ ಸಹಿತ ಇಬ್ಬರು ಸಮುದ್ರ ಪಾಲಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಚಾಲಕ ರಾಜೇಸಾಬ್ ಹಾಗೂ...
ಚಂಡೀಗಡ: ಕೊರೊನಾದಿಂದ ಬಳಲುತ್ತಿದ್ದ ದೇಶದ ಖ್ಯಾತ ಕ್ರಿಡಾಪಟು ‘ಫ್ಲೈಯಿಂಗ್ ಸಿಖ್‘ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ (91) ಶುಕ್ರವಾರ ತಡರಾತ್ರಿ ನಿಧರಾಗಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್...
ಉಡುಪಿ ಜೂನ್ 15: ಚೀನಾ-ಪಾಕ್ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ ಅವರು ಸೋಮವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ ಕರ್ನಲ್ ರಾಮಚಂದ್ರ ರಾವ್ ಅವರು ಭೂಸೇನೆಯಲ್ಲಿ ವಿವಿಧ...
ಉಡುಪಿ ಜೂನ್ 15: ನದಿ ದಾಟುವ ವೇಳೆ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ನಿನ್ನೆ ನಡೆದಿದೆ. ಮೃತರನ್ನು ಬೈಂದೂರು ನಿವಾಸಿ ಕರಾ ಅಬ್ದುಲ್ ರಹೀಮ್ ಎಂದು ಗುರುತಿಸಲಾಗಿದೆ. ಇವರು ಗ್ರಾಮದ ಸಂಕದಗುಂಡಿ...
ಸುಳ್ಯ ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಹಾವಳಿಯಾದರೆ ಇನ್ನೊಂದೆಡೆ ಡೆಂಗ್ಯೂ ಜ್ವರ ಸದ್ದಿಲ್ಲದೇ ಕಾಟ ಕೊಡಲಾರಂಭಿಸಿದೆ. ಡೆಂಗ್ಯೂ ಜ್ವರಕ್ಕೆ 27 ವರ್ಷ ವಯಸ್ಸಿನ ಯುವಕನೊಬ್ಬ ಬಲಿಯಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಇದು...