ಚಿಕ್ಕಮಗಳೂರು, ಡಿಸೆಂಬರ್ 29: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (64) ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಸಮೀಪದ ರೈಲ್ವೆ ಹಳಿ ಸಮೀಪ ಇಂದು ಮುಂಜಾನೆ ಪತ್ತೆಯಾಗಿದೆ. ಸಖರಾಯಪಟ್ಟಣ ಸಮೀಪದ ತೋಟದ ಮನೆಯಿಂದ...
ಪುತ್ತೂರು ಡಿಸೆಂಬರ್ 27: ಪುತ್ತೂರಿನ ಕೋರ್ಟ್ ರೋಡಿನ ಮಾರ್ಕೆಟ್ ರಸ್ತೆಯಲ್ಲಿರುವ ವಿದ್ಯುತ್ ಕಂಬದಲ್ಲಿ ಇಂಟರ್ ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಆರ್ ಎಸ್ ಎಸ್ ಕಾರ್ಯಕರ್ತ ರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು...
ಬೆಂಗಳೂರು ಡಿಸೆಂಬರ್ 26: ಕಲ್ಲು ಕ್ವಾರಿಯಲ್ಲಿ ನಾಯಿಗೆ ಸ್ನಾನ ಮಾಡಿಸಲು ಹೋಗಿ ಅಣ್ಣ-ತಂಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಟ್ಟ ಹಲಸೂರಿನ ಬಳಿ ನಡೆದಿದೆ. ಮೃತರನ್ನು ಜೆನ್ನಿಫರ್ (17), ಪ್ರೇಮ್ ಕುಮಾರ್ (21) ಎಂದು...
ಉಡುಪಿ ಡಿಸೆಂಬರ್ 26: ಬಸ್ ಗಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಿನ್ನೆ ನಡೆದಿದೆ. ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ...
ಮಂಗಳೂರು ಡಿಸೆಂಬರ್ 26 : ಬೈಕ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮುಂಜಾನೆ ಚೆಂಬುಗುಡ್ಡೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸಂತೋಷ್ ನಗರ...
ಕೇರಳ : ಸ್ನಾನಕ್ಕೆಂದು ಹೋದ ಕೇರಳದ ಖ್ಯಾತ ನಟ ಮಾಲಂಕಾರ ಡ್ಯಾಮ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅನಿಲ್ ನೆಡುಮಂಗಾಡ್ (48) ಎಂದು ಗುರುತಿಸಲಾಗಿದ್ದು. ಪ್ರಾಥಮಿಕ ವಿಚಾರಣೆಯ ಪ್ರಕಾರ, ಸಂಜೆ ಸುಮಾರಿಗೆ ನಟ...
ಪುತ್ತೂರು ಡಿಸೆಂಬರ್ 25 : ಅಲುಮಿನಿಯಂ ಕೊಕ್ಕೆಯ ಸಹಾಯದಿಂದ ಅಡಿಕೆ ಮರದಿಂದ ಅಡಿಕೆ ಕೊಯ್ಯುವಾಗ ಅದು ವಿದ್ಯುತ್ ತಂತಿಗೆ ತಗುಲಿ ನವ ವಿವಾಹಿತರೊಬ್ಬರು ಮೃತ ಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ...
ಪುತ್ತೂರು ಡಿಸೆಂಬರ್ 24: ಮನೆಯ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಜಾರಿ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಎಂದು...
ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ರಾಯಚೂರು ಮೂಲದ ಲಲಿತಾ (23) ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ...
ಸುರತ್ಕಲ್ ಡಿಸೆಂಬರ್ 22: ಮೀನುಗಾರಿಕೆ ಸಂದರ್ಭ ಜೆಪ್ಪು ಬಲೆ ಹರಡುತ್ತಿದ್ದಾಗ ಕಾಲಿಗೆ ಬಲೆ ಸಿಕ್ಕಿ ವ್ಯಕ್ತಿಯೊರ್ವರು ನೀರುಪಾಲಾದ ಘಟನೆ ಗುಡ್ಡೆ ಕೊಪ್ಲ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲೋಕೇಶ್ ಕೋಟ್ಯಾನ್(40) ಎಂದು ಗುರುತಿಸಲಾಗಿದೆ. ಇವರು...