ಪುತ್ತೂರು ಮಾರ್ಚ್ 25: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...
ಬೆಳಗಾವಿ ಮಾರ್ಚ್ 24: ಮದುವೆಗೆ ಮುನ್ನ ಹುಟ್ಟಿದ ಮಗುವನ್ನು ಕೊಂದ ಪ್ರೇಮಿಗಳ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿಯ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ...
ಚಿಕ್ಕಮಗಳೂರು, ಮಾರ್ಚ್ 24: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ....
ಕಾಸರಗೋಡು ಮಾರ್ಚ್ 23: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ...
ಬೆಂಗಳೂರು ಮಾರ್ಚ್ 23: ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಸಂದರ್ಭ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷ ಪ್ರಾಯದ ಮಗುವೊಂದು ಸಾವನಪ್ಪಿದ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ...
ಸುಳ್ಯ ಮಾರ್ಚ್ 22: ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ....
ಗದಗ ಮಾರ್ಚ್ 22: ಟಿವಿ 9 ಕನ್ನಡ ನ್ಯೂಸ್ ವಾಹಿನಿಯಲ್ಲಿ ಗದಗದಲ್ಲಿ ಕ್ಯಾಮರಾಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಗಿರಣಿ ಮಾರ್ಚ್ 21 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿವಿ9 ಪ್ರಾರಂಭವಾದಾಗಿನಿಂದ ಕ್ಯಾಮೆರಾಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ...
ಬೆಳ್ತಂಗಡಿ ಮಾರ್ಚ್ 21: ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ...
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...