ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ...
ಪುತ್ತೂರು ಡಿಸೆಂಬರ್ 28: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು...
ಪಂಜಾಬ್ ಡಿಸೆಂಬರ್ 27: ಖಾಸಗಿ ಬಸ್ ಒಂದು ಸೇತುವೆ ಮೇಲಿಂದ ಚರಂಡಿಗೆ ಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಪಂಜಾಬ್ನ ಬತಿಂಡಾದಲ್ಲಿ ನಡೆದಿದೆ. ಸುಮಾರು 50 ಮಂದಿ ಇದ್ದ ಖಾಸಗಿ ಬಸ್ ಪಂಜಾಬ್ನ...
ಹುಬ್ಬಳ್ಳಿ, ಡಿಸೆಂಬರ್ 27: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಬಾಲಕ ಸಾವನಪ್ಪಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ...
ಮಂಗಳೂರು ಡಿಸೆಂಬರ್ 27: ಡಿಸೆಂಬರ್ 8 ರಂದು ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇದೀಗ ಮತ್ತೊಬ್ಬರು ಸಾವವಪ್ಪಿದ್ದಾರೆ. ಇದರಿಂದಾಗಿ ಘಟನೆಯಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ...
ಹೊಸದಿಲ್ಲಿ ಡಿಸೆಂಬರ್ 26: ದೇಶದ ಖ್ಯಾತ ಆರ್ಥಿಕ ತಜ್ಞ ಎರಡು ಬಾರಿ ದೇಶದ ಪ್ರಧಾನಿಯಾಗಿ ದೇಶ ಮುನ್ನೆಡೆಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಮಾಜಿ ಪ್ರಧಾನಿ...
ಶಿವಮೊಗ್ಗ ಡಿಸೆಂಬರ್ 26: ಜಾಸ್ತಿ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಧನುಶ್ರೀ(20) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ...
ಹುಬ್ಬಳ್ಳಿ ಡಿಸೆಂಬರ್ 26: ಸಾಯಿನಗರ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ನಿಜಲಿಂಗಪ್ಪ ಬೇಪುರಿ ( 58 ವರ್ಷ) ಹಾಗೂ ಸಂಜಯ ಸವದತ್ತಿ...
ಕಝಾಕಿಸ್ತಾನ ಡಿಸೆಂಬರ್ 25: ರಷ್ಯಾಗೆ ತೆರಳುತ್ತಿದ್ದ ಅಜರ್ಬೈಜಾನ್ ಏರ್ಲೈನ್ಸ್ ಪ್ಯಾಸೆಂಜರ್ ವಿಮಾನ ಕಝಾಕಿಸ್ತಾನದಲ್ಲಿ ಬುಧವಾರ ಪತನಗೊಂಡಿತು. ಈ ಘಟನೆಯಲ್ಲಿ 38ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪೈಲಟ್ ತುರ್ತು...
ಜಮ್ಮು ಕಾಶ್ಮೀರ ಡಿಸೆಂಬರ್ 25: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಅದರಲ್ಲಿ ಕುಂದಾಪುರದ ಕೋಟೇಶ್ವರ ಯೋಧ ಅನೂಪ್ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ...