ಮೂಡುಬಿದಿರೆ: ಬೋರ್ ವೆಲ್ ಲಾರಿಗೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ತೆಂಕಮಿಜಾರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ (20 ವ) ಎಂದು ಗುರುತಿಸಲಾಗಿದೆ....
ಸುಳ್ಯ, ಡಿಸೆಂಬರ್ 20: ಮಗನಿಂದ ಹಲ್ಲೆಗೊಳಗಾದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಡಿಸೆಂಬರ್ 19 ರಂದು ನಡೆದಿದೆ, ಮೃತರನ್ನು ಬಂದಡ್ಕ ನಿವಾಸಿ ಲಕ್ಷ್ಮಣ ಗೌಡ (69)...
ಉಡುಪಿ ಡಿಸೆಂಬರ್ 19: ಶಾಂಭವಿ ನದಿಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆ ತೆಗೆಯಲು ಹೋಗಿ ವ್ಯಕ್ತಿಯೊಬ್ಬರು ಆ ಬಲೆಯಲ್ಲಿಯೇ ಸಿಕ್ಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಮುಲ್ಕಿ ಸಮೀಪದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಕ್ರಾಣಿ ಎಂಬಲ್ಲಿ...
ಕಾರವಾರ ಡಿಸೆಂಬರ್ 17: ನಾಡಿನ ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಮುರುಡೇಶ್ವರ ದೇವಾಲಯಕ್ಕೆ ಹೊಸ ರೂಪ ನೀಡಿದ ಆರ್ .ಎನ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್...
ಲಖನೌ: ಉತ್ತರ ಪ್ರದೇಶದ ಸಂಭಾಲ್ ಪ್ರದೇಶದಲ್ಲಿ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಬಲಿಯಾಗಿದ್ದಾರೆ. ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಈ...
ಪುತ್ತೂರು, ಡಿಸೆಂಬರ್ 15: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಆರ್ ಎಸ್ಎಸ್ ಕಾರ್ಯಕರ್ತರೊಬ್ಬರು ಸಾವನಪ್ಪಿರುವ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು: ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ ನಡೆದಿದೆ. ಮೃತರನ್ನು ವಿನೋದ್ ಸಾಲಿಯಾನ್ (40) ರಚನಾ ಸಾಲಿಯನ್ (38) ಮತ್ತು...
ಉಡುಪಿ ಡಿಸೆಂಬರ್ 13: ದೇಶ ಕಂಡ ಅಪರೂಪದ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಸಾಹಿತ್ಯಕ್ಕೆ ನೀಡಿರುವ ಅಪಾರ ಕೊಡುಗೆಗಳಿಂದಾಗಿ ವಿದ್ಯಾವಾಚಸ್ಪತಿ ಬನ್ನಂಜೆ...
ಉಡುಪಿ ಡಿಸೆಂಬರ್ 13: ನಾಡು ಕಂಡ ಅಪರೂಪದ ವಿದ್ವಾಂಸ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಅವರು ನಿಧನರಾಗಿದ್ದಾರೆ. ಉಡುಪಿಯ ಅಂಬಲಪಾಡಿ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಗೋವಿಂದಾಚಾರ್ಯ ಅವರು ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು,...
ಪುತ್ತೂರು ಡಿಸೆಂಬರ್ 12: ಕಾಡುತ್ಪತ್ತಿ ಸಂಗ್ರಹಕ್ಕೆ ಕಾಡಿಗೆ ತೆರಳಿದ್ದ ವ್ಯಕ್ತಿ ಮೃತದೇಹ ಬಾಗೈಮಲೆ ಕಾಡಿನಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬಿಳಿನೆಲೆ ನಿವಾಸಿ ವೆಂಕಪ್ಪ ಗೌಡ (62) ಎಂದು ಗುರುತಿಸಲಾಗಿದೆ. ಇವರು ನೆರೆಮನೆಯ ಬಾಲಚಂದ್ರ ಎಂಬವರ ಜೊತೆಗೆ ಕಾಡುತ್ಪತ್ತಿ...