ಮಾಸ್ಕೋ: ಬಾತ್ ಟಬ್ ನಲ್ಲಿ ಸ್ನಾನ ಮಾಡುತ್ತಿರುವ ಸಂದರ್ಭ ಚಾರ್ಜ್ ಗೆ ಇಟ್ಟಿದ್ದ ಐ ಪೋನ್ ಬಾತ್ ಟಬ್ ನಲ್ಲಿ ಬಿದ್ದಿದ್ದರಿಂದ ಕರೆಂಟ್ ಶಾಕ್ ಹೊಡೆದು 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ರಷ್ಯಾದ ಅರ್ಖಾಂಗೆಲ್ಕಸ್...
ಕುಂದಾಪುರ ಡಿಸೆಂಬರ್ 9: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಿದ್ದಾಪುರ ಬಳಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಹಾಲಾಡಿ ಬಳಿ ಸೇತುವೆಗೆ ಅವರ...
ಉಡುಪಿ ಡಿಸೆಂಬರ್ 8: ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾದರು. ಕೆ.ದಾಮೋದರ್ ಐತಾಳ್ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ...
ಉಡುಪಿ: ಲೇಖಕ, ಖ್ಯಾತ ರಂಗಕರ್ಮಿ, ಉಪನ್ಯಾಸಕರಾಗಿದ್ದ ಉದ್ಯಾವರ ಮಾಧವ ಆಚಾರ್ಯ (80) ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅರ್ಥಶಾಸ್ತ್ರ ಎಂಎ ಪದವಿ ಪಡೆದಿದ್ದ ಇವರು, ಮೊದಲಿಗೆ...
ಮುಂಬೈ : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಕರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 34 ವರ್ಷ ಪ್ರಾಯದ ದಿವ್ಯಾ ಭಟ್ನಾಗರ್ ಅವರಿಗೆ ಕಳೆದವಾರ ಕೊರೊನಾ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ...
ಮಂಗಳೂರು ಡಿಸೆಂಬರ್ 06: ಕಂಟೈನರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಪಡೀಲ್ನಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ನೀರುಮಾರ್ಗದ ಮನ್ವಿತ್(22) ಎಂದು ಗುರುತಿಸಲಾಗಿದೆ. ನಂತೂರು...
ಪುತ್ತೂರು ಡಿಸೆಂಬರ್ 05: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತ ಓರ್ವ ಸಾವನಪ್ಪಿದ್ದರು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಪಾಣಾಜೆ- ಸೂರಂಬೈಲು ಸಮೀಪ ನಡೆದಿದೆ. ಈ ಅಪಘಾತದಲ್ಲಿ...
ಬೆಂಗಳೂರು: ಬೆಂಗಳೂರಿನ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರ ಇನ್ನು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು,...
ಉಡುಪಿ : ಹೊನ್ನಾವರ ತಾಲ್ಲೂಕಿನ ಹಡಿನಬಾಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ಉಡುಪಿಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಕೆಲವು...
ಬಂಟ್ವಾಳ : ಆಟೋ ರಿಕ್ಷಾ ಪಲ್ಟಿಯಾಗಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹಸುಗೂಸು ಮೃತಪಟ್ಟಿರುವ ಘಟನೆ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಿನ್ನೆ ನಡೆದಿದೆ. ಗುರುಪುರ ಕೈಕಂಬ ಮೂಲದ ಉಮೈರಾ ಎಂಬ...