ಬೆಂಗಳೂರು ಎಪ್ರಿಲ್ 8: ಸಮಾರಂಭಕ್ಕೆ ಶಾಮಿಯಾನ ಆಳವಡಿಸುವಾಗ ಕರೆಂಟ್ ಹೊಡೆದ ನಾಲ್ವರುಪ ಸಾವನಪ್ಪಿರುವ ಘಟನೆ ಅತ್ತಿಬೆಲೆ ಠಾಣೆ ವ್ಯಾಪ್ತಿಯ ಇಂಡ್ಲ ಬೆಲೆ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮೃತರನ್ನು ಕಲಬುರ್ಗಿ ಮೂಲದ ಆಕಾಶ್ (30), ಹನೂರು...
ಪುತ್ತೂರು ಎಪ್ರಿಲ್ 7: ಕಾಡಾನೆ ದಾಳಿಗೆ ಸಿಲುಕಿ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ. ಮೃತ ಕೃಷಿಕನನ್ನು ಶಿವರಾಮ ಮಂಟೆಕಜೆ ಎಂದು ಗುರುತಿಸಲಾಗಿದ್ದು, ಇವರು ಕಾಡಿನಂಚಿನಲ್ಲಿರುವ ಕೃಷಿ ತೋಟದಲ್ಲಿ ಪೈಪ್ ಲೈನ್...
ಮಡಿಕೇರಿ ಎಪ್ರಿಲ್ 6: ಕುಡಿದ ಮತ್ತಿನಲ್ಲಿ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತ ಕೃತ್ಯ ಎಸಗಿದ್ದ, ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ. ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಮನೆಯಲ್ಲಿದ್ದ ಆರು ಮಂದಿಯನ್ನು...
ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು...
ಕಡಬ ಎಪ್ರಿಲ್ 5: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ...
ಉಡುಪಿ ಎಪ್ರಿಲ್ 3: ಬಟ್ಟೆ ಖರೀದಿಗೆ ತಾಯಿ ಜೊತೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಬಟ್ಟೆ ಅಂಗಡಿ ಹಿಂಬದಿಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಅದಮಾರಿನ ಜಯಲಕ್ಷ್ಮಿ ಮತ್ತು ಕೃಷ್ಣ ದಂಪತಿಗಳ ಪುತ್ರಿ ಪ್ರಿಯಾಂಕಾ...
ಬೆಂಗಳೂರು ಎಪ್ರಿಲ್ 3: ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರಿನು ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ...
ಬೆಳ್ತಂಗಡಿ ಎಪ್ರಿಲ್ 3: ಸಾಮಾನ್ಯವಾಗಿ ಹೆಬ್ಬಾವು ಯಾವುದೇ ಪ್ರಾಣಿಯನ್ನು ಲೀಲಾಜಾಲವಾಗಿ ನುಂಗಿ ನೀರು ಕುಡಿಯಬಲ್ಲದು, ಆದರೆ ಇಲ್ಲಿ ಮಾತ್ರ ಕಥೆಯೇ ಬೇರೆ ನಡೆದಿದ್ದು, ಕಾಳಿಂಗ ಸರ್ಪವೊಂದು ಹೆಬ್ಬಾವನ್ನೇ ನುಂಗಿದ್ದು, ಘಟನೆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ...
ಮಡಿಕೇರಿ ಎಪ್ರಿಲ್ 3: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನದೇ ಕುಟುಂಬ ಆರು ಮಂದಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕಾನೂರು...
ರಾಜಸ್ಥಾನ: ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಸಾವನಪ್ಪಿದ್ದಾರೆ. ಮಾರ್ಬಲ್ ತುಂಬಿದ ಕಂಟೈನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸಾವನಪ್ಪಿದ್ದಾರೆ ಎಂದು...