ಸಂಪಾಜೆ ಡಿಸೆಂಬರ್ 24: ಕಂಟೈನರ್ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಚಿದಾನಂದ...
ಪುತ್ತೂರು ಡಿಸೆಂಬರ್ 22: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ. ಮೃತರನ್ನು ಬೊಳುವಾರು ನಿವಾಸಿ ಸೂರ್ಯ ಕುಮಾರ್(64) ಎಂದು...
ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಕುಂದಾಪುರ ಡಿಸೆಂಬರ್ 22: ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್...
ಶಿವಮೊಗ್ಗ ಡಿಸೆಂಬರ್ 21: ಮನೆಯಲ್ಲಿ ಟಿವಿ ರಿಮೋಟ್ ಗಾಗಿ ಗಲಾಟೆ ವೇಳೆ ಅಜ್ಜಿ ಬಂದು ಬೈದಿದ್ದಕ್ಕೆ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಹನಾ(16) ಎಂದು ಗುರುತಿಸಲಾಗಿದೆ. ಮನೆಯಲ್ಲಿ...
ನೆಲಮಂಗಲ ಡಿಸೆಂಬರ್ 21: ಹೊಸದಾಗಿ ಖರೀದಿಸಿದ್ದ ವೋಲ್ವೊ ಕಾರಿನ ಮೇಲೆ ಕಂಟೈನರ್ ಒಂದು ಬಿದ್ದ ಪರಿಣಾಮ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ...
ಜೈಪುರ ಡಿಸೆಂಬರ್ 20: ಟ್ರಕ್ ಒಂದು ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ ಸಿಎನ್ ಜಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಗೆ 7ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ...
ಪುತ್ತೂರು ಡಿಸೆಂಬರ್ 19: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ...
ಬೆಳ್ತಂಗಡಿ ಡಿಸೆಂಬರ್ 19: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ...
ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...