ನವದೆಹಲಿ: ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲು...
ಉಡುಪಿ ಅಗಸ್ಟ್ 28: ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು....
ಮಂಗಳೂರು ಅಗಸ್ಟ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ....
ಪುತ್ತೂರು : ನೀರು ತುಂಬಿದ ಬಕೇಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಂಬೆಟ್ಟು ಸಮೀಪ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆಗಸ್ಟ್ 26ರಂದು ಸಂಜೆ...
ಉಡುಪಿ: ಆರು ವರ್ಷ ಪ್ರೀತಿಸಿ ಕೊನೆಗೆ ಮದುವೆ ಮಾತುಕತೆ ಶುರವಾಗುತ್ತಿದ್ದಂತೆ ಎದ್ದ ಬಿರುಗಾಳಿಗೆ ಎಂಬಿಎ ಪದವೀಧರೆ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಾಣ ಕಳೆದುಕೊಂಡ ಯುವತಿ ಅನಿಶಾ ಎಂದು ಗುರುತಿಸಲಾಗಿದ್ದು, ತನ್ನ ಪ್ರಿಯಕರ ಚೇತನ್...
ಮಂಗಳೂರು ಅಗಸ್ಟ್ 26: ಯಕ್ಷಲೋಕದ ಛಂದೋ ಬ್ರಹ್ಮ ಎಂದೇ ಹೆಸರಾಗಿದ್ದ ಡಾ | ಶಿಮಂತೂರು ನಾರಾಯಣ ಶೆಟ್ಟಿಯವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 86 ವರುಷ ವಯಸ್ಸಾಗಿದ್ದ ಅವರು ಕಳೆದ ಒಂದು ವಾರದಿಂದ ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ...
ಮಂಗಳೂರು ಅಗಸ್ಟ್ 26: ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ (59) ಬುಧವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ತೊಕ್ಕೊಟ್ಟು ಸಮೀಪದ ಕುಂಪಲದ ಪ್ರಸ್ತುತ ನಗರದ ಬೋಳಾರದ ಫ್ಲ್ಯಾಟ್ವೊಂದರಲ್ಲಿ...
ಉಡುಪಿ ಅಗಸ್ಟ್ 24: ಬಿಜೆಪಿ ಮುಖಂಡ ಶಿವಪ್ರಸಾದ್ ಪತ್ನಿ ರಕ್ಷಾ ಸಂಶಯಾಶಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿಯಲ್ಲಿ...
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ....
ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ. ರೈಲ್ವೇ...