ಸೂರತ್: ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಒಂದು ಹರಿದು 15 ಮಂದಿ ಸಾವಿಗೀಡಾಗಿರುವ ಘಟನೆ ಗುಜರಾತ್ನ ಕೋಸಂಬಾದಲ್ಲಿ ನಡೆದಿದೆ. ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್ಪಾತ್...
ಮಂಗಳೂರು ಜನವರಿ 18: ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸುತ್ತಿಟ್ಟ ನವಜಾತ ಶಿಶುವಿನ ಕೊಳೆತ ಭ್ರೂಣದ ಅವಶೇಷಗಳು ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ರಸ್ತೆ ತಿರುವಿನಲ್ಲಿ ಪತ್ತೆಯಾಗಿದೆ. ಕಿಲ್ಪಾಡಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ...
ರಾಜಸ್ಥಾನ : ತೀರ್ಥಯಾತ್ರೆಗೆ ತೆರಳಿದ್ದ ಬಸ್ ಗೆ 11 ಕೆವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ ನಲ್ಲಿ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜಲೌರ್ ಮಹೇಶಪುರ ಗ್ರಾಮದಲ್ಲಿ ನಡೆದಿದೆ. ಜೈನ ಸಮುದಾಯದ 36...
ಉಡುಪಿ ಜನವರಿ 15: 76 ಬಡಗುಬೆಟ್ಟಿನಲ್ಲಿ ವ್ಯಕ್ತಿಯೊರ್ವರ ಶವವು, ಹಳೆ ಮನೆಯ ಜಂತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಗುರುವಾರ ರಾತ್ರಿ ಕಂಡುಬಂದಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ನಾಲ್ಕು ದಿನಗಳು ಕಳೆದಿರಬಹುದು, ಆತ್ಮಹತ್ಯೆ...
ದಾರವಾಡ ಜನವರಿ 15: ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ. ಮೃತರಲ್ಲಿ 10 ಮಂದಿ ಮಹಿಳೆಯರು ಸೇರಿದಂತೆ...
ಪುತ್ತೂರು, ಜನವರಿ 14: ಎರಡು ದಿನಗಳ ಬಳಿಕ ಗೃಹಪ್ರವೇಶಗೊಳ್ಳಲಿದ್ದ ತನ್ನ ನೂತನ ಮನೆಯಲ್ಲಿ ವಿದ್ಯುತ್ ಸಂಭಂದಿ ಕೆಲಸದಲ್ಲಿ ನಿರತರಾಗಿದ್ದ ಮನೆ ಯಜಮಾನನಿಗೆ ವಿದ್ಯುತ್ ಶಾಕ್ ತಗಲಿ ಮೃತಪಟ್ಟಧಾರುಣ ಘಟನೆ ಪುತ್ತೂರು ತಾಲೂಕಿನ ಸಂಪ್ಯ ಎಂಬಲ್ಲಿ ನಡೆದಿದೆ....
ಹಾಂಗ್ಕಾಂಗ್, ಜನವರಿ 14: 5 ತಿಂಗಳ ಮಗುವನ್ನು ಹಿಡಿದುಕೊಂಡು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಅಮೆರಿಕ-ಚೀನೀ ಸಮಾಜವಾದಿ ಸಾವಿನ ಅಸಲಿ ಕಾರಣವನ್ನು ಆಕೆಯ ಫ್ರೆಂಡ್ ಬಹಿರಂಗಪಡಿಸಿದ್ದು, ಗರ್ಭಿಣಿಯಾದ ನಂತರ ಆಕೆಯ ಬಾಯ್ಫ್ರೆಂಡ್ ಮದುವೆಯಾಗಲು ಒಪ್ಪದಿದ್ದಕ್ಕೆ ಈ...
ಕುಂದಾಪುರ, ಜನವರಿ 14: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ, ಪತ್ರಿಕಾ ವಿತರಕ, ಗುಜ್ಜಾಡಿಯ ನಿವಾಸಿ ಅಶೋಕ ಕೊಡಂಚ (75) ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ 9...
ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ ನಾಯಕ್, ಹಾಗೂ ಪಿಎ ಸಾವನ್ನಪ್ಪಿದ್ದಾರೆ. ಇನ್ನು ಸಚಿವರ...
ಮಂಗಳೂರು ಜನವರಿ 10: ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ 9 ಮಂದಿಯ ತಂಡದ ಸಮುದ್ರದಲ್ಲಿ ಆಟವಾಡಲು ಹೋಗಿ ನೀರುಪಾಲಾದ ಘಟನೆ ಮೂಲ್ಕಿ ಬಳಿಯ ಸಸಿಹಿತ್ಲು ಮುಂಡ ಬೀಚ್ನಲ್ಲಿ ನಡೆದಿದೆ. ಈ ಘಟನೆಯಲ್ಲಿ 7 ಮಂದಿಯನ್ನು ಸ್ಥಳೀಯರು ರಕ್ಷಣೆ...