ಮಂಗಳೂರು ನವೆಂಬರ್ 26: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸರಣಿ ಕೊಲೆ ಹಾಗೂ ಹಲ್ಲೆಗಳಿಂದ ಜಿಲ್ಲೆ ಸುದ್ದಿಯಾಗುತ್ತಿದೆ. ಈ ನಡುವೆ ಮಂಗಳೂರು ನಗರದಲ್ಲಿ ನೆತ್ತರು ಹರಿದಿದೆ. ನಗರದ ಬೊಕ್ಕಪಟ್ಟಣ್ಣದ ಕರ್ನಲ್ ಗಾರ್ಡನ್ ಬಳಿ ರೌಡಿಶೀಟರ್...
ಚಿಕ್ಕಮಗಳೂರು ನವೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಾಲ್ವರು ನೀರು ಪಾಲಾದ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಮತ್ತೊಂದು ಆಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸೇರಿ ಐವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ...
ನವದೆಹಲಿ ನವೆಂಬರ್ 25: ಕಾಂಗ್ರೇಸ್ ನ ಹಿರಿಯ ಮುಖಂಡ ರಾಜ್ಯ ಸಭಾ ಸದಸ್ಯ, ಸೋನಿಯಾಗಾಂಧಿಯವರ ಆಪ್ತ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಮಂಗಳೂರು ನವೆಂಬರ್ 24: ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ನಾಲ್ವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ. ಮೃತಪಟ್ಟವರನ್ನು ವಾಮಂಜೂರು...
ಕುಂದಾಪುರ ನವೆಂಬರ್ 23: ಕುಂದಾಪುರ ಸಮೀಪದ ಎಂಕೋಡಿ ಸಮುದ್ರ ತೀರದಲ್ಲಿ ಸ್ನಾನಕ್ಕೆಂದು ತೆರಳಿದ್ದ ಕೂಲಿಕಾರ್ಮಿಕನೊಬ್ಬ ನೀರುಪಾಲಾದ ಘಟನೆ ನಡೆದಿದೆ. ಮೃತನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ...
ಮಂಗಳೂರು ನವೆಂಬರ್ 23: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು 28 ವರ್ಷ ಪ್ರಾಯದ ವಿಘ್ನೇಶ್ ಎಂದು ಗುರುತಿಸಲಾಗಿದೆ. ವಿಘ್ನೇಶ ತಾನು ಕೆಲಸ ಮಾಡುವ ಮಳಿಗೆಯ...
ಉಡುಪಿ ನವೆಂಬರ್ 23: ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ. ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಬ್ಯಾಲೆನ್ಸ್ ತಪ್ಪಿ ಮಂಗಳೂರಿನತ್ತ...
ಬಂಟ್ವಾಳ ನವೆಂಬರ್ 23 : ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು...
ಉತ್ತರ ಪ್ರದೇಶ ನವೆಂಬರ್ 20: ಉತ್ತರ ಪ್ರದೇಶದ ಪ್ರತಾಪ್ ಗಡೆ ಎಂಬಲ್ಲಿ ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ...