ಕುಂದಾಪುರ ಸೆಪ್ಟೆಂಬರ್ 21:ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್ (56)...
ಉಡುಪಿ ಸೆಪ್ಟೆಂಬರ್ 18: ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು...
ಬೆಂಗಳೂರು ಸೆಪ್ಟೆಂಬರ್ 17: ಕೊರೊನಾ ವೈರಸ್ ಸೋಂಕಿತರಾಗಿರುವ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಿಧನ ಸುದ್ದಿ ಸತ್ಯಕ್ಕೆ...
ಮುಂಬೈ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಅದೂ ಕಾಂಟ್ರವರ್ಸಿಗಳೇ ಜಾಸ್ತಿ. ಅನುರಾಗ್ ಕಶ್ಯಪ್ ಮೃತಪಟ್ಟಿದ್ದಾರೆ…ಆದರೆ ಸದಾ ನೆನಪಾಗಿ ನಮ್ಮೊಂದಿಗೆ ಉಳಿಯುತ್ತಾರೆ ಎಂಬ ಟ್ವೀಟ್ ನಿನ್ನೆ ಕೆಆರ್ಕೆ ಬಾಕ್ಸ್ಆಫೀಸ್ ಹೆಸರಿನ ಅಕೌಂಟ್ನಲ್ಲಿ...
ಮಂಗಳೂರು, ಸೆಪ್ಟೆಂಬರ್ 14: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಅಡ್ಯಾರ್ ಕಟ್ಟೆ ಬಳಿ ನಡೆದಿದೆ. ಮತರನ್ನು ಅಳಪೆ ಪಡೀಲ್ ನಿವಾಸಿ 48 ವರ್ಷ ಪ್ರಾಯದ ಮಾಲತಿ...
ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಮುಂಬೈ ಸಪ್ಟೆಂಬರ್ 12: ಕೊರೊನಾ ನಡುವೆ ಬಾಲಿವುಡ್ ಗೆ ಈ ವರ್ಷ ಸಂಕಟಗಳ ವರ್ಷವಾಗಿ ಪರಿಣಮಿಸಿದೆ. ಅತಿ ಚಿಕ್ಕ ವಯಸ್ಸಿನ ನಟರು ಸೇರಿದಂತೆ ಬಾಲಿವುಡ್ ಈ ವರ್ಷ ಅನೇಕ ದಿಗ್ಗಜರನ್ನು ಕಳೆದುಕೊಂಡಿದೆ. ಅಲ್ಲದೆ ಡ್ರಗ್ಸ್ ದಂಧೆ...
ಉಡುಪಿ ಸೆಪ್ಟೆಂಬರ್ 11: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ. ಮೃತ ಪಟ್ಟ ಯುವತಿ ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಎಂದು ಗುರುತಿಸಲಾಗಿದೆ. ಇನ್ನು ಕಾರು...
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು, ಕಿತ್ತಳೆ ಬಣ್ಣಕ್ಕೆ ತಿರುಗಿದ ಆಗಸ…. ಕ್ಯಾಲಿಫೋರ್ನಿಯಾ, ಸೆಪ್ಟಂಬರ್ 10: ಕ್ಯಾಲಿಫೋರ್ನಿಯಾದ ಪ್ರದೇಶಗಳಲ್ಲಿ ತೀವ್ರ ಕಾಡ್ಗಿಚ್ಚು ಹರಡುತ್ತಿದ್ದು, ಆಸುಪಾಸಿನ ಪ್ರದೇಶಗಳಲ್ಲಿ ಸೆಪ್ಟಂಬರ್ 6 ರಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಸುಮಾರು 45,000 ಎಕರೆ...
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು...