ಯಾದಗಿರಿ ಸೆಪ್ಟೆಂಬರ್ 7: ಯಾದಗಿರಿ ಭೀಮಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ನೀರು ಪಾಲಾದ ಘಟನೆ ಯಾದಗಿರಿ ನಗರದ ಗುರುಸಣಗಿ ಬ್ರಿಡ್ಜ್ ಬಳಿ ನಡೆದಿದೆ. ಯಾದಗಿರಿಯ ಅಮಾನ್ (16), ರೆಹಮಾನ್ (16), ಆಯಾನ್ (16)...
ಉಡುಪಿ ಸೆಪ್ಟೆಂಬರ್ 7: ಉಡುಪಿಯಲ್ಲಿ ಎರಡು ಗೋಣಿಗಳಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ತುಂಬಿರುವ ಎರಡು ಸೆಣಬಿನ ಗೋಣಿ ಎಸೆದು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಹಲವಾರು...
ಮಂಗಳೂರು ಸೆಪ್ಟೆಂಬರ್ 6: ಶಾಂಭವಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ...
ಉಡುಪಿ, ಸೆಪ್ಟೆಂಬರ್ 05: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಜಿಲ್ಲೆಯ ಎಲ್ಲಾ ಐಸಿಯು ಬೆಡ್ಗಳು ಫುಲ್ ಆಗಿದ್ದು. ಜನರು ಕೊರೊನಾ ವಿಚಾರದಲ್ಲಿ ನಿರ್ಲಕ್ಷ ತೋರಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಕೊರೊನಾ ಸಾವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ...
ಕುಂದಾಪುರ ಸೆಪ್ಟೆಂಬರ್ 3: ಮೀನಿನ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಂದಾಪುರದ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ತಲ್ಲೂರಿನ ನಿವಾಸಿ ಸೀತಾರಾಮ ಶೆಟ್ಟಿ...
ಪುತ್ತೂರು ಸೆಪ್ಟೆಂಬರ್ 2: ಮರದ ಕೊಂಬೆ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನೆಲ್ಯಾಡಿ ಸಮೀಪ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೊಣಾಲು ಗ್ರಾಮದ ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ....
ಕಾಸರಗೋಡು ಸೆಪ್ಟೆಂಬರ್ 02: ಆಸ್ಪತ್ರೆಗೆ ಕೆಲಸಕ್ಕೆ ತೆರಳಲು ಬಸ್ಸು ಹತ್ತುವಾಗ ಆಯತಪ್ಪಿ ಬಸ್ಸಿನ ಅಡಿಗೆ ಬಿದ್ದು ಗರ್ಭಿಣಿ ನರ್ಸ್ ಸಾವನಪ್ಪಿರುವ ಘಟನೆ ಕಾಸರಗೋಡು ಕಣ್ಣೂರಿನ ಪೆರವೂರು ಎಂಬಲ್ಲಿ ನಡೆದಿದೆ. ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯ ನರ್ಸ್...
ನವದೆಹಲಿ: ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲು...
ಉಡುಪಿ ಅಗಸ್ಟ್ 28: ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು....
ಮಂಗಳೂರು ಅಗಸ್ಟ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ....