ಉಡುಪಿ ಅಗಸ್ಟ್ 17: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 270 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 8245 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಒಂದು ಸಾವು...
ಕುಂದಾಪುರ ಅಗಸ್ಟ್ 17: ದ್ವಿತೀಯ ಪಿಯು ದಾಖಲಾತಿಗೆ ಬಂದ ವಿಧ್ಯಾರ್ಥಿಯೊಬ್ಬ ಕಾಲೇಜು ಎದುರು ರಸ್ತೆ ದಾಟುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರವೀಂದ್ರ ಖಾರ್ವಿ...
ಕುಂದಾಪುರ ಅಗಸ್ಟ್ 17: ನಿನ್ನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದ ಮೀನುಗಾರಿಕಾ ದೋಣಿ ದುರಂತದಲ್ಲಿ ನಾಪತ್ತೆಯಾಗಿರುವ ನಾಲ್ಕು ಮಂದಿಯಲ್ಲಿ ಒರ್ವನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಗ ಖಾರ್ವಿ(55) ಎಂದು ಗುರುತಿಸಲಾಗಿದೆ, ಇಂದು...
ಕುಂದಾಪುರ ಅಗಸ್ಟ್ 16: ಉಡುಪಿಯ ಕುಂದಾಪುರದ ಕೊಡೇರಿ ಎಂಬಲ್ಲಿ ಮೀನುಗಾರಿಕಾ ದೋಣಿಯೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದ್ದು, ದೋಣಿಯಲ್ಲಿದ್ದ 12 ಜನರ ಪೈಕಿ ನಾಲ್ವರು ನಾಪತ್ತೆಯಾಗಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ. ಇಂದು ಮುಂಜಾನೆ...
ಕುಂದಾಪುರ ಅಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 11 ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ...
ಬಂಟ್ವಾಳ ಅಗಸ್ಟ್ 16: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ...
ಮಂಗಳೂರು ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 271 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 271 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8649 ಕ್ಕೆ...
ಉಡುಪಿ ಅಗಸ್ಟ್ 15: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 241 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7738 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಪ್ರಾಣ...
ಮಂಗಳೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 307 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 307 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8378 ಕ್ಕೆ...
ಉಡುಪಿ ಅಗಸ್ಟ್ 14: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 322 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7497 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 5 ಮಂದಿ...