ಮಂಗಳೂರು ಅಗಸ್ಟ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 132...
ಪುತ್ತೂರು ಅಗಸ್ಟ್ 9: ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು....
ಮಂಗಳೂರು ಅಗಸ್ಟ್ 8: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 194 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....
ಉಡುಪಿ ಅಗಸ್ಟ್ 8: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ...
ಕೊಯಿಕ್ಕೋಡ್ ಅಗಸ್ಟ್ 7: ದುಬೈ–ಕೋಯಿಕ್ಕೋಡ್ ನಡುವಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ಐಎಕ್ಸ್–1344 B737) ಕೇರಳದ ಕೋಯಿಕ್ಕೋಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭ ಅವಘಡಕ್ಕೀಡಾಗಿದೆ. ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 123 ಮಂದಿಗೆ ಗಾಯಗಳಾಗಿವೆ....
ಮಂಗಳೂರು ಅಗಸ್ಟ್ 7: ರಮ್ ಕುಡಿದರೆ ಕೊರೊನಾ ಬರಲ್ಲ ಎಂದು ವಿಡಿಯೋ ಮಾಡಿದ್ದ ಕಾಂಗ್ರೇಸ್ ಸದಸ್ಯನಿಗೆ ಈಗ ಕೊರೊನಾ ಬಂದಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿಸಿದ್ದಾರೆ. ಮಂಗಳೂರಿನ ಉಳ್ಳಾಲದ ನಗರಸಭೆ ಸದಸ್ಯರಾಗಿರುವ ಪಾನಕ...
ಉಡುಪಿ ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 245 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...
ತಿರುವನಂತಪುರಂ ಅಗಸ್ಟ್ 7: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಮಂಗಳೂರು ಅಗಸ್ಟ್ 6: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....