ಮಂಗಳೂರು ಜುಲೈ10: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 139 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1848ಕ್ಕೆ...
ಮಂಗಳೂರು ಜುಲೈ 10:ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಮರಣಮೃದಂಗ ಬಾರಿಸಿದ್ದು, ಒಂದೇ ದಿನ 6 ಜನ ಕೊರೊನಾಗೆ ಬಲಿಯಾಗಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿ ಬಿಳಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟವರಲ್ಲಿ ಮಂಗಳೂರಿನ...
ಮಂಗಳೂರು, ಜುಲೈ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು...
ಉಡುಪಿ ಜುಲೈ 9:ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ನಿವಾಸಿ ಸಾಧು(70) ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 09 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ 29ನೇ ಬಲಿ ಪಡೆದಿದೆ. ಇಂದು ಮಂಗಳೂರು ಕೊವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಬೊಳೂರು ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ...
ಮಂಗಳೂರು ಜುಲೈ 08: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಗರದ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆಯಿಂದ ಜುಲೈ 4 ರಂದು ನದಿಗೆ ಜಿಗಿದಿದ್ದ ಯುವಕನ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹರೇಕಳ ಗ್ರಾಮದ ಕಿಶೋರ್ ಅಡ್ಯಂತಾಯ(37)...
ಉಡುಪಿ ಜುಲೈ 8: ಕೊರೊನಾದಿಂದಾಗಿ ಜನರ ಜೀವನವೇ ಅಸ್ತವ್ಯಸ್ತವಾಗಿರುವ ಈ ಸಂದರ್ಭ ಉಡುಪಿಯಲ್ಲಿ ಕೊರೋನಾ ಜೊತೆ ಡೆಂಗ್ಯೂ ಕಾಟ ಆರಂಭವಾಗಿದ್ದು, ಉಡುಪಿಯಲ್ಲಿ ಡೆಂಗ್ಯೂ ಜ್ವರಕ್ಕೆ ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಬೆಳ್ಮಣ್ ನಿವಾಸಿ...
ಮಂಗಳೂರು ಜುಲೈ 8: ದಕ್ಷಿಣಕನ್ನಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಕೊರಾನಾ ಮೂರು ಬಲಿ ತೆಗೆದುಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ....
ಉಡುಪಿ ಜುಲೈ 7: ಉಡುಪಿ ಜಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ಕಾರ್ತಿಕ ( 15) ಎಂದು ಗುರುತಿಸಲಾಗಿದ್ದು, ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದಾನೆ....
ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ...