ರೈಲಿಗೆ ಸಿಲುಕಿ ಬಾಲಕ ದುರ್ಮರಣ ಮಂಗಳೂರು,ಸೆಪ್ಟಂಬರ್ 23: ಚಾಕ್ಲೇಟ್ ತರಲು ಅಂಗಡಿಗೆ ತೆರಳಿದ್ದ ಬಾಲಕನೋರ್ವ ರೈಲಿನಡಿಗೆ ಸಿಲುಕಿ ದುರ್ಮರಣಕ್ಕೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ .ಮಂಗಳೂರಿನ ಮಹಾಕಾಳಿ ಪಡ್ಪು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮಹಾಕಾಳಿ ಪಡ್ಪು...
ಭಾಗವತಿಕೆ ನಿಲ್ಲಿಸಿದ ಕಬಣೂರು ಶ್ರೀಧರ ರಾವ್ ಮಂಗಳೂರು, ಸೆಪ್ಟೆಂಬರ್ 18 : ಪ್ರಸಿದ್ಧ ಯಕ್ಷಗಾನ ಭಾಗವತ ಕುಬಣೂರು ಶ್ರೀಧರ ರಾವ್ ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಶ್ರೀಧರ್ ರಾವ್ ಅವರು ವಿಧಿವಶರಾಗಿದ್ದಾರೆ. ಕಟೀಲು...
ಮಂಗಳೂರು, ಸೆಪ್ಟೆಂಬರ್ 04 :ನದಿಗೆ ಈಜಲು ತೆರಳಿದ ಕಾಲೇಜು ವಿದ್ಯಾರ್ಥಿಗಳು ನೀರುಪಾಲದ ಘಟನೆ ಮಂಗಳೂರಿನ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ ಕಾಲೇಜಿನ ಎಂಟು ಮಂದಿ ವಿದ್ಯಾರ್ಥಿಗಳು ಇಂದು ಅಪರಾಹ್ನ ಕೊಣಾಜೆ ಸಮೀಪದ...
ಪುತ್ತೂರು, ಸೆಪ್ಟೆಂಬರ್ 03 :ಜಯಕರ್ನಾಟಕ ಸಂಸ್ಥಾಪಕ ಮತ್ತಪ್ಪ ರೈ ತಾಯಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಯೂರಿನ ಮನೆಯಲ್ಲಿ ನಿಧನರಾಗಿದ್ದಾರೆ. 89 ವರ್ಷದ ಸುಶೀಲಾ ರೈ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ತಾನೇ ಅವರು 89...
ಮಂಗಳೂರು ಅಗಸ್ಟ್ 07: ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿ ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು ಮೂರು ಮಂದಿ ಗಾಯಗೊಂಡ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ . ನಗರದ...
ಮಂಗಳೂರು ಜುಲೈ 30 : ಮಾಹಾ ಮಾರಿ H1N1 ಖಾಯಿಲೆಗೆ ಬಾಣಂತಿ ಮಹಿಳೆ ಬಲಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ,ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯ ವೇಣೂರು ನಿವಾಸಿ ಪುಷ್ಪಾವತಿ ಕಳೆದ ಒಂದು ತಿಂಗಳಿನಿಂದ H1N1 ಖಾಯಿಲೆಗೆ...
ಮಂಗಳೂರು,ಜುಲೈ29:ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿತು. ಕಾವ್ಯಾ ಸಾವಿನ ಕುರಿತಂತೆ...
ಉಡುಪಿ – ಲಾರಿ ಡಿಕ್ಕಿ ಹೊಡೆದು ಮಹಿಳೆ ಮೃತ್ಯು ಉಡುಪಿ ಜುಲೈ 27 : ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಎರ್ಮಾಳು ಬಡಾದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 60 ವರ್ಷ...