ಉಡುಪಿ ಡಿಸೆಂಬರ್ 13: ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ...
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...
ಗುಜರಾತ್ ಡಿಸೆಂಬರ್ 12: ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ...
ಮಂಗಳೂರು ಡಿಸೆಂಬರ್ 12: ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್...
ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು...
ಮಂಗಳೂರು ಡಿಸೆಂಬರ್ 10: ರಸ್ತೆ ಮೇಲೆ ಬಿದ್ದಿದ್ದ ಮಣ್ಣಿನಿಂದಾಗಿ ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್...
ನಾಗ್ಪುರ : ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮೃತರನ್ನು ಮಹಾರಾಷ್ಟ್ರದ ಅರ್ಜುನಿ ಮೊರ್ಗಾಂವ್ ತಾಲ್ಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಸಂಗ್ರಾಮ್ (54) ಎಂದು...
ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್...
ಬಂಟ್ವಾಳ ಡಿಸೆಂಬರ್ 09: ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ...
ಮಣಿಪಾಲ, ಡಿಸೆಂಬರ್ .8: ಟೈರ್ ಪಂಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ...