ಮಂಗಳೂರು ಡಿಸೆಂಬರ್ 15: ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರನೊಬ್ಬ ಸಾವನಪ್ಪಿದ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನೇತಾಜಿ ಆಸ್ಪತ್ರೆ ಸಮೀಪದ ಪ್ರಶಾಂತ್ ವೈನ್ಸ್ ಎದುರುಗಡೆ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ....
ಮಂಗಳೂರು ಡಿಸೆಂಬರ್ 14: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ....
ಮಂಜೇಶ್ವರ, ಡಿಸೆಂಬರ್ 14: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನಪ್ಪಿದ ಘಟನೆ ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿಯ ಬಂಟಿ ಸಂಭವಿಸಿದೆ. ಉಪ್ಪಳ ಪ್ರತಾಪ್ ನಗರದ ಕುಂಬಳೆ...
ಕಾರ್ಕಳ ಡಿಸೆಂಬರ್ 14: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಂ ಅವರು ಶುಕ್ರವಾರ...
ಉಡುಪಿ ಡಿಸೆಂಬರ್ 13: ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ...
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...
ಗುಜರಾತ್ ಡಿಸೆಂಬರ್ 12: ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ...
ಮಂಗಳೂರು ಡಿಸೆಂಬರ್ 12: ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್...
ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು...
ಮಂಗಳೂರು ಡಿಸೆಂಬರ್ 10: ರಸ್ತೆ ಮೇಲೆ ಬಿದ್ದಿದ್ದ ಮಣ್ಣಿನಿಂದಾಗಿ ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್...