ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಕಡಬ ಡಿಸೆಂಬರ್ 16 : ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮುಖ್ಯ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ...
ಕಡಬ, ಡಿಸೆಂಬರ್ 16: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ...
ಸುಳ್ಯ ಡಿಸೆಂಬರ್ 16 : ಪಿಕಪ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಉಂಟಾಗಿ ಸಾವನಪ್ಪಿದ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45)...
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...
ತುಮಕೂರು ಡಿಸೆಂಬರ್ 11 : ಕರೆಂಟ್ ಇಲ್ಲದ ಹಿನ್ನಲೆ ಕ್ಯಾಂಡಲ್ ಹಚ್ಚಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಉಂಟಾದ ಬೆಂಕಿ ಅವಘಡಕ್ಕೆ 16 ವರ್ಷ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ...
ಪಣಂಬೂರು ಡಿಸೆಂಬರ್ 10 : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ...
ಎರುಮೇಲಿ ಡಿಸೆಂಬರ್ 10 : ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು...
ಮಂಗಳೂರು ಡಿಸೆಂಬರ್ 09: ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18),...
ಮಡಿಕೇರಿ ಡಿಸೆಂಬರ್ 09:ಕೇರಳ ಮೂಲದ ಮೂವರ ಮೃತದೇಹಗಳು ಪತ್ತೆಯಾದ ಘಟನೆ ಮಡಿಕೇರಿ ಸಮೀಪದ ಕಗ್ಗೋಡ್ಲುವಿನ ಹೋಂಸ್ಟೇವೊಂದರಲ್ಲಿ ನಡೆದಿದೆ. ಕೇರಳದ ಕೊಲ್ಲಂ ನಗರದ ನಿವಾಸಿ ವಿನೋದ್, ಅವರ ಪತ್ನಿ ಹಾಗೂ ಅವರ ಮಗುವಿನ ಮೃತದೇಹಗಳು ಶನಿವಾರ ಪತ್ತೆಯಾಗಿವೆ....