ನಾಗ್ಪುರ : ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮೃತರನ್ನು ಮಹಾರಾಷ್ಟ್ರದ ಅರ್ಜುನಿ ಮೊರ್ಗಾಂವ್ ತಾಲ್ಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಸಂಗ್ರಾಮ್ (54) ಎಂದು...
ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್...
ಬಂಟ್ವಾಳ ಡಿಸೆಂಬರ್ 09: ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ...
ಮಣಿಪಾಲ, ಡಿಸೆಂಬರ್ .8: ಟೈರ್ ಪಂಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ ಡಿಸೆಂಬರ್ 07: ವಿಪರೀತ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಎಂದು ಗುರುತಿಸಲಾಗಿದೆ. ಅವರು ಕೆಲವು...
ಶಿರಸಿ : ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ...
ಬೆಳ್ತಂಗಡಿ ಡಿಸೆಂಬರ್ 03: ನೇತ್ರಾವತಿ ನದಿಗೆ ಆಯತಪ್ಪಿ ಬಿದ್ದಿದ್ದ ಆರ್ ಎಸ್ಎಸ್ ಕಾರ್ಯಕರ್ತರ ಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್...
ಕಡಬ, ಡಿಸೆಂಬರ್ 02: ಕಳೆದ ಕೆಲ ದಿನಗಳ ಹಿಂದೆ ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಸಂದೀಪ್ ಗೌಡ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ...
ತುಮಕೂರು ಡಿಸೆಂಬರ್ 02 : ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ...
ಹಾಸನ ಡಿಸೆಂಬರ್ 02: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ಹಾಸನದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಂಗುಲಿ ಜಿಲ್ಲೆಯ ದೋಸಾರ್...