ಪಾಕಿಸ್ತಾನ ಜೂನ್ 28: ಪಾಕಿಸ್ತಾನದ ಸ್ವಾತ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ 18 ಮಂದಿ ನೀರುಪಾಲಾದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಇದುವರೆಗೆ ಏಳು ಜನರ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಗಳು...
ಮೂಲ್ಕಿ ಜೂನ್ 27: ಮಳೆ ಬಂದ ಹಿನ್ನಲೆ ರಸ್ತೆ ಬದಿ ಸ್ಕೂಟಿ ನಿಲ್ಲಿಸಿ ರೈನ್ ಕೋಟ್ ಧರಿಸುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಪಾವಂಜೆ ದೇವಸ್ಥಾನ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ....
ಹಾಸನ ಜೂನ್ 26: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈವರೆಗೆ 12ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ, ಹಾಸನ ಜಿಲ್ಲೆಯ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಇಬ್ಬರು ಪ್ರತ್ಯೇಕ ಪ್ರಕರಣದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ನಿನ್ನೆ...
ಕಾಸರಗೋಡು ಜೂನ್ 26: ಮಗನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಕೊಲೆಯಾದವರನ್ನು ಹಿಲ್ಡಾ (60) ಎಂದು ಗುರುತಿಸಲಾಗಿದೆ. ಪುತ್ರ ಮೆಲ್ವಿನ್ ಈ ಕೃತ್ಯ...
ಮಂಗಳೂರು ಜೂನ್ 26: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ...
ಸುಳ್ಯ ಜೂನ್ 25: ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಬೆಳ್ತಂಗಡಿ ಜೂನ್ 25: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಎಂದು ಗುರುತಿಸಲಾಗಿದೆ....
ಕಾರ್ಕಳ ಜೂನ್ 25: ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಕಾರ್ಕಳದ ಅತ್ತೂರಿನ ದೂಪದಕಟ್ಟೆ ಬಳಿ ಜೂನ್ 24 ರ...
ಬೆಂಗಳೂರು ಜೂನ್ 25: ತಾನು ಬೇಜಾರಿನಲ್ಲಿದ್ದು, ಅದಕ್ಕೆ ರೀಲ್ಸ್ ಮಾಡಬೇಕೆಂದು ಯುವತಿಯೊಬ್ಬಳು 14ನೇ ಮಹಡಿಯಿಂದ ಆಯತಪ್ಪಿ ಜಾರಿ ಬಿದ್ದು ಸಾವನಪ್ಪಿದ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಆಂಧ್ರದ ಬೋಯಲ ನಂದಿನಿ...
ಮಂಗಳೂರು ಜೂನ್ 24: ವಿವಿಧ ಆ್ಯಪ್ ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ. ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30)...