ಬೈಂದೂರು ನವೆಂಬರ್ 08: ಕರಾವಳಿಯಲ್ಲಿ ಚಿರತೆ ಹಾವಳಿ ಜೋರಾಗಿದೆ. ಕಾಡಿನಲ್ಲಿರಬೇಕಾದ ಚಿರತೆ ಇದೀಗ ಆರಾಮಾಗಿ ನಾಡಿನಲ್ಲಿ ತಿರುಗಾಡಿಗೊಂಡು ಇದೆ. ಇದೀಗ ಮನೆಗಳಲ್ಲಿರುವ ನಾಯಿಗಳ ಮೇಲೆ ಚಿರತೆಗಳ ದಾಳಿ ಪ್ರಾರಂಭವಾಗಿದ್ದು, ಬೈಂದೂರಿನಲ್ಲಿ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ...
ಕಾರ್ಕಳ ನವೆಂಬರ್ 07: ಕಷ್ಟಪಟ್ಟು ಓದಿ ಮದುವೆಯಾಗಿ, ಮಗುವಾದ ಬಳಿಕ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿ ಅತಿಥಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಡೆದಿದೆ. ಪ್ರಸನ್ನಾ...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಮಂಗಳೂರು ನವೆಂಬರ್ 06: ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ...
ನರಗುಂದ ನವೆಂಬರ್ 06: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ. ಮೃತರನ್ನು ಬಾಗಲಕೋಟೆಯ...
ಕಡಬ ನವೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು....
ಅಮ್ರೇಲಿ ನವೆಂಬರ್ 04: ಕಾರಿನೊಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ . 2 ರಿಂದ 7 ವರ್ಷ...
ಡೆಹ್ರಾಡೂನ್ ನವೆಂಬರ್ 04: ಬಸ್ ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ...
ಬೆಂಗಳೂರು ನವೆಂಬರ್ 03: ಕನ್ನಡದ ಖ್ಯಾತ ನಟ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗ್ಗೇಶ್ ಅಭಿನಯದ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು...
ಶೊರ್ನೂರು ನವೆಂಬರ್ 02: ರೈಲ್ವೆ ಟ್ರ್ಯಾಕ್ ಮೇಲಿದ್ದ ಕಸ ತೆಗೆಯುತ್ತಿದ್ದ ರೈಲ್ವೆ ಕಾರ್ಮಿಕರಿಗೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ಶೋರ್ನೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್...