ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...
ಮಂಗಳೂರು ನವೆಂಬರ್ 01: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಗುವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ...
ಕುಂದಾಪುರ : ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್ ಬಳಿ ಸಂಭವಿಸಿದೆ. ತ್ರಾಸಿಯ ಕುಪ್ಪ ಮೊಗವೀರ (80) ಕಾರು ಢಿಕ್ಕಿಯಾಗಿ...
ಕೇರಳ ಅಕ್ಟೋಬರ್ 30: ತಮಿಳು ನಟ ಸೂರ್ಯ ಅಭಿನಯದ ಭಾರೀ ನಿರೀಕ್ಷೆಯಲ್ಲಿರುವ ಕಂಗುವಾ ಸಿನೆಮಾದ ಎಡಿಟರ್ ನಿಶಾದ್ ಯೂಸುಫ್ ಕೊಚ್ಚಿಯಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ನಿಶಾದ್ ಯೂಸುಫ್ ಅವರು...
ಬೈಂದೂರು ಅಕ್ಟೋಬರ್ 30: ಸಿಮೆಂಟ್ ಲಾರಿಯೊಂದು ಚಾಲಕ ನಿಯಂತ್ರಣ ಪಲ್ಟಿಯಾದ ಘಟನೆ ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾವನಪ್ಪಿದ್ದಾನೆ. ಮೃತ ಚಾಲಕನನ್ನು ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು...
ಉಡುಪಿ : ಸಿಮೆಂಟ್ ಚೀಲಗಳು ಹೇರಿಕೊಂಡು ಹೋಗುತ್ತಿದ್ದ ಟ್ರಕ್ಕೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಮೃತ...
ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ...
ಜಮ್ಮು ಅಕ್ಟೋಬರ್ 29: ಜಮ್ಮುವಿನಲ್ಲಿ ಉಗ್ರರ ನಡುವಿನ ಕಾರ್ಯಾಚರಣೆ ವೇಳೆ ಸೇನೆಯ ವೀರ ಶ್ವಾನ ನಾಲ್ಕು ವರ್ಷ ಪ್ರಾಯದ ಫ್ಯಾಂಟಂ ಹುತಾತ್ಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ನಿನ್ನೆ ಭದ್ರತಾ ಪಡೆಗಳ ಮೇಲೆ ದಾಳಿ...
ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ...