ಉಪ್ಪಿನಂಗಡಿ ಅಕ್ಟೋಬರ್ 19: ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಸುಳ್ಯ ಅಕ್ಟೋಬರ್ 16: ಹರಿಹರ ಪಲ್ಲತಡ್ಕದಲ್ಲಿ ಪತ್ರಿಕಾ ವಿತರಕ ಹಾಗೂ ಛಾಯಾಗ್ರಾಹಕರಾಗಿರುವ ದಿವಾಕರ ಮುಂಡಾಜೆಯವರು ಇಂದು ಬೆಳಿಗ್ಗೆ ತೀವ್ರ ಹೃದಯಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಬೆಳಿಗ್ಗೆ ತನ್ನ ಅಂಗಡಿ ತೆರೆಯಲೆಂದು ಮನೆಯಿಂದ ಕಾರಲ್ಲಿ...
ಸುಳ್ಯ: ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೊಗಿಯೋರ್ವ ಪ್ರಾಣ ಕಳಕೊಂಡ ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಐವರ್ನಾಡು ಸಹಕಾರಿ ಸಂಘದ ಉದ್ಯೋಗಿ ಸುಳ್ಯದ ಪೈಚಾರು –...
ರಾಯಚೂರು ಅಕ್ಟೋಬರ್ 15: ಜಮೀನಿನಲ್ಲಿ ಆಟವಾಡುತ್ತಿರುವ ವೇಳೆ ಬೃಹತ್ ಕಲ್ಲು ಬಂಡೆ ಉರುಳಿ ಬಂಡೆ ಅಡಿ ಸಿಲುಕಿ ಮೂವರು ಮಕ್ಕಳು ಸಾವನಪ್ಪಿದ ಘಟನೆ ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ (9), ವೈಶಾಲಿ...
ಮುಂಬೈ ಅಕ್ಟೋಬರ್ 14: ಮಲಾಡ್ ಪೂರ್ವದಲ್ಲಿ 27 ವರ್ಷದ ವ್ಯಕ್ತಿಯನ್ನು ಗುಂಪೊಂದು ಆತನ ಕುಟುಂಬದವರ ಮುಂದೆ ಬರ್ಬರವಾಗಿ ಹೊಡೆದು ಕೊಂದಿರುವ ದಾರುಣ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲಾಡ್ ಪೂರ್ವದ ದಿಂಡೋಶಿ ಪ್ರದೇಶದ ಎಂಎನ್ಎಸ್ ಕಾರ್ಯಕರ್ತನ...
ಬೆಂಗಳೂರು ಅಕ್ಟೋಬರ್ 14: ಇಬ್ಬರು ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡರೆ.. ಮಕ್ಕಳ ಮೃತದೇಹ ನೋಡಿ ತಂದೆ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಮೃತರನ್ನು 38...
ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ. ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ...
ಬೆಳ್ತಂಗಡಿ ಅಕ್ಟೋಬರ್ 14: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಿಯಾಲ್ ಬೈಲು ನಿವಾಸಿ...
ಹಿರಿಯಡ್ಕ ಅಕ್ಟೋಬರ್ 13: ಶಿವಮೊಗ್ಗ ತೀರ್ಥಹಳ್ಳಿಯ ಲಾಡ್ಜ್ ಒಂದರಲ್ಲಿ ಕೊಂಡಾಡಿ ಮೂಲದ ಉದ್ಯಮಿ ಪ್ರಸನ್ನ ಶೆಟ್ಟಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವಾವಿದ್ದರು ಎಂದು...