ಮಂಗಳೂರು ಅಕ್ಟೋಬರ್ 12: ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61...
ಬೆಳ್ತಂಗಡಿ ಅಕ್ಟೋಬರ್ 11: ಡಿವೈಡರ್ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅಕ್ಟೋಬರ್ 10 ರಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು....
ಮಂಗಳೂರು ಅಕ್ಟೋಬರ್ 07: ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ರಮೇಶ್ ಕುಲಾಲ್ ಅವರ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಜೆಸಿಬಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಮೇಶ್ ಕುಲಾಲ್...
ಪುಣೆ: ಭಾರತದ ಮಾಜಿ ಕ್ರಿಕೆಟಿಗ ಸಲೀಲ್, ನಟ ಸಲೀಲ್ ಅಂಕೋಲಾ ಅವರ ತಾಯಿ ಮಾಲಾ ಅಂಕೋಲಾ(77) ಪುಣೆಯಲ್ಲಿರುವ ಫ್ಲ್ಯಾಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಲೀಲ್ ಅಂಕೋಲಾ ಕುಟುಂಬದ ಮೂಲ ಉತ್ತರ ಕನ್ನಡದ ಅಂಕೋಲಾ. ಮುಂಬಯಿಯಲ್ಲಿ ನೆಲೆಯಾಗಿದ್ದ ಈ...
ಉಳ್ಳಾಲ ಅಕ್ಟೋಬರ್ 05: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ...
ಹೈದ್ರಾಬಾದ್ ಅಕ್ಟೋಬರ್ 05: ಟಾಲಿವುಡ್ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೈದರಾಬಾದ್ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ರಾಜೇಂದ್ರ ಪ್ರಸಾದ್ ಅವರಿಗೆ ಒಬ್ಬ ಪುತ್ರಿ...
ಗುಜರಾತ್ ಅಕ್ಟೋಬರ್ 02: ಸೆಕ್ಸ್ ವೇಳೆ ರಕ್ತಸ್ರಾವ ಉಂಟಾದ ಕಾರಣ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಂದು ಈ ಘಟನೆ ನಡೆದಿದೆ. ಆದರೆ ರಕ್ತಸ್ರಾವವಾದರೂ ಯುವಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ...
ಬೆಳ್ತಂಗಡಿ ಅಕ್ಟೋಬರ್ 1: ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ...
ಕುಂದಾಪುರ ಅಕ್ಟೋಬರ್ 01: ರಸ್ತೆ ಬದಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿ ಮೇಲೆ ಟಿಪ್ಪರ್ ಲಾರಿಯೊಂದು ಹರಿದ ಪರಿಣಾಮ ವಿಧ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು...