ಬೆಂಗಳೂರು ಅಕ್ಟೋಬರ್ 03: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಈ ವೇಳೆ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸೋಂಪುರ ಬಳಿಯ ನೈಸ್...
ಉಡುಪಿ ಅಕ್ಟೋಬರ್ 02: ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಜಾರ್ಖಂಡ್...
ಉಡುಪಿ ಅಕ್ಟೋಬರ್ 02: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ನಿನ್ನೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ...
ಕೇರಳ ಅಕ್ಟೋಬರ್ 02: ಕೇರಳದ ಕೊಚ್ಚಿಯಲ್ಲಿ ಭಾನುವಾರ ಕಾರೊಂದು ಪೆರಿಯಾರ್ ನದಿಗೆ ಉರುಳಿದ ಪರಿಣಾಮ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅದ್ವೈತ್ (29)...
ಬಂಟ್ವಾಳ, ಆಕ್ಟೋಬರ್ 02: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...
ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು...
ಶಿವಮೊಗ್ಗ ಅಕ್ಟೋಬರ್ 1 : 2 ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ...
ಊಟಿ ಅಕ್ಟೋಬರ್ 1:ಪ್ರವಾಸಿ ತಾಣ ಊಟಿ ಸಮೀಪದ ಕುನ್ನೂರ್ ಬಳಿ 55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ರವಾಸಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಬಸ್ ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿತ್ತು....
ಬೆಂಗಳೂರು ಅಕ್ಟೋಬರ್ 1: ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...
ಉತ್ತರ ಪ್ರದೇಶ ಸೆಪ್ಟೆಂಬರ್ 30: ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ರೀಲ್ಸ್ ಮಾಡಲು ಹೋಗಿ ಯವಕನೊಬ್ಬ ಜೀವ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶದ ಜಹಾಂಗೀರಾಬಾದ್ನ ತೇರಾ ದೌಲತ್ಪುರ ನಿವಾಸಿ...