ಉಡುಪಿ ಸೆಪ್ಟೆಂಬರ್ 30: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಪುಟಾಣಿ ಮಕ್ಕಳು ಸೇರಿದಂತೆ ನಾಲ್ವರು ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ...
ಮಂಗಳೂರು ಸೆಪ್ಟೆಂಬರ್ 30: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ನಾಪತ್ತೆಯಾಗಿರುವ ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19)...
ದೆಹಲಿ ಸೆಪ್ಟೆಂಬರ್ 29: ವ್ಯಕ್ತಿಯೊಬ್ಬ ತನ್ನ ನಾಲ್ವರು ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನೈಋತ್ಯ ದೆಹಲಿಯ ವಸಂತ್ ಕುಂಜ್ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು...
ಉಡುಪಿ, ಸೆಪ್ಟೆಂಬರ್ 28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...
ಕುಂದಾಪುರ ಸೆಪ್ಟೆಂಬರ್ 27: ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ...
ಮಂಗಳೂರು ಸೆಪ್ಟೆಂಬರ್ 25: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ...
ಬೈಂದೂರು ಸೆಪ್ಟೆಂಬರ್ 25: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ...
ಯಾದಗಿರಿ ಸೆಪ್ಟೆಂಬರ್ 23: ಗದ್ದೆಯಲ್ಲಿ ಕೆಲಸ ಮಾಡುತ್ತಿರುವ ವೇಳೆ ಸಿಡಿಲು ಬಡಿದು ನಾಲ್ವರು ಸಾವನಪ್ಪಿದ ಘಟನೆ ಜಿನಕೇರಾ ತಾಂಡಾದಲ್ಲಿ ನಡೆದಿದೆ. ಮೃತರನ್ನು ಕಿಶನ್ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ...
ಸುಳ್ಯ ಸೆಪ್ಟೆಂಬರ್ 22: ಸುಳ್ಯ ಹಾಸ್ಟೆಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ ಬಾಲಕನೊಬ್ಬನ ಮರ್ಮಾಂಗವನ್ನು ಸಹಪಾಠಿ ವಿದ್ಯಾರ್ಥಿಗಳು ಹಿಡಿದೆಳೆದ ಕಾರಣ ಬಾಲಕ ಮರ್ಮಾಂಗಕ್ಕೆ ಗಂಭೀರ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ಸಂಪಾಜೆ ಹಾಸ್ಟೆಸ್ ನಲ್ಲಿ ನಡೆದಿದೆ ....
ಕಾರವಾರ ಸೆಪ್ಟೆಂಬರ್ 22: ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ ಘಟನೆ ಕಾರವಾರದ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ. ಕೊಲೆಯಾದವರನ್ನು ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ...