ಬೆಂಗಳೂರು ಸೆಪ್ಟೆಂಬರ್ 21: ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಆರೋಪಿ ಪರಾರಿಯಾದ ಘಟನೆ ವೈಯಾಲಿಕಾವಲ್ನಲ್ಲಿ ನಡೆದಿದೆ. ವೈಯಾಲಿಕಾವಲ್ನ ಪೈಪ್ಲೈನ್ ರಸ್ತೆಯ ವೀರಣ್ಣ ಭವನದ ಬಳಿಯ...
ಹೊಸದಿಲ್ಲಿ ಸೆಪ್ಟೆಂಬರ್ 20: ರಾಂಗ್ ಸೈಡ್ನಿಂದ ಬಂದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಗ್ರಾಮದ ರಸ್ತೆಯಲ್ಲಿ ನಡೆದಿದೆ. ಸದ್ಯಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ...
ಕುಂದಾಪುರ ಸೆಪ್ಟೆಂಬರ್ 20: ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು...
ಮಂಗಳೂರು ಸೆಪ್ಟೆಂಬರ್ 20: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ಸೆಪ್ಟೆಂಬರ್ 14ರಂದು ‘ಜನಿಸಿದ ದನದ ಎರಡು ತಲೆಯ ಕರು ಸಾವನಪ್ಪಿದೆ. ಪಶು ವೈದ್ಯರು ಹಸುವಿನ ಹೆರಿಗೆ ಮಾಡಿಸಿದ್ದು...
ಕಾಸರಗೋಡು ಸೆಪ್ಟೆಂಬರ್ 18: : ಐದು ಅಡಿ ಎತ್ತರದ ಸ್ಲೈಡಿಂಗ್ ಗೇಟ್ ಬಿದ್ದು ಎರಡು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಉದ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಮೃತ ಬಾಲಕನನ್ನು ಉದ್ಮಾ ಪಂಚಾಯತ್ನ...
ಮಂಗಳೂರು ಸೆಪ್ಟೆಂಬರ್ 17: ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಲಾವಣ್ಯ...
ಕುದೂರು ಸೆಪ್ಟೆಂಬರ್ 17: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು...
ಮ್ಯಾನ್ಮಾರ್ ಸೆಪ್ಟೆಂಬರ್ 17: ಟೈಫೂನ್ ಯಾಗಿ ಚಂಡಮಾರುತದ ಅಬ್ಬಕ್ಕೆ ಇಡಿ ಮ್ಯಾನ್ಮಾರ್ ದೇಶ ಪ್ರವಾಹ ದಲ್ಲಿ ಮುಳುಗಿದೆ. ಚಂಡಮಾರುತದ ಅಬ್ಬರಕ್ಕೆ ಒಂದೇ ವಾರದಲ್ಲಿ ಕನಿಷ್ಠ 226 ಜನ ಮೃತಪಟ್ಟಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ಮಂಗಳವಾರ ವರದಿ...
ಮಂಗಳೂರು ಮಾರ್ಚ್ 16: ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಕನ್ನಡ ಸಿನೆಮಾದ ಆ ಕರ್ಣನಂತೆ, ನೀ ದಾನಿಯಾದೆ ಇನ್ನೊಂದು ಜೀವಕ್ಕೆ ನೀ ಆಧಾರವಾದೆ ಎಂಬ ವಿಷ್ಣುವರ್ಧನ್...
ಉಡುಪಿ, ಸೆಪ್ಟೆಂಬರ್ 16: ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ....