ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ಸುಳ್ಯ ಸೆಪ್ಟೆಂಬರ್ 03: ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸೋಮವಾರ ಸುಳ್ಯಕ್ಕೆ...
ಮಂಗಳೂರು ಸೆಪ್ಟೆಂಬರ್ 03: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ...
ಹರ್ಯಾಣ ಸೆಪ್ಟೆಂಬರ್ 03: ಗೋ ಕಳ್ಳಸಾಗಾಣಿದಾರ ಎಂದು ಪಿಯುಸಿ ವಿಧ್ಯಾರ್ಥಿಯನ್ನು ಗೋರಕ್ಷಕರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫರಿದಾಬಾದ್ ನಲ್ಲಿ ಆಗಸ್ಟ್ 23 ರಂದು ಈ ಘಟನೆ ನಡೆದಿದೆ. ಹತ್ಯೆಯಲ್ಲಿ ಗೋಸಂರಕ್ಷಣಾ...
ತ್ರಿಶೂರ್: ಕೇರಳದ ತ್ರಿಶೂರ್ನ ಕಡಂಗೋಟ್ ಉದ್ದೂರಿನ ಮನೆಯೊಂದರಲ್ಲಿ ತಾಯಿ ಮತ್ತು ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಮತ್ತೆಯಾಗಿದ್ದಾರೆ. ದೀರ್ಘೂರ್ ತಂಗುಪ್ಪಾಟಿ ಕಂಠರಸ್ಸೆ ಮನೆಯ ರೇಖಾ (35) ಮತ್ತು ಆಕೆಯ ಮಗಳು ಆರತಿ (10) ಮೃತ...
ಹುಬ್ಬಳ್ಳಿ: ಶುಕ್ರವಾರ ತಡರಾತ್ರಿ ಹುಬ್ಬಳ್ಳಿ (hubli) ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ಓಮಿನಿ ಕಾರು ಹಾಗೂ ಲಾರಿ ಮಧ್ಯೆಯ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರೆ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಾಫರ್ಸಾಬ್ ಮಂಗಳೂರು...
ಸುಳ್ಯ ಅಗಸ್ಟ್ 22: ಮಗನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿರುವ ವೇಳೆ ಕಾರು ಪಲ್ಟಿಯಾಗಿ ಅಪ್ಪ ಸಾವನಪ್ಪಿದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ನಡೆದಿದೆ. ಮೃತರನ್ನು ವಿರಾಜಪೇಟೆಯ ಗಣೇಶ್ (64) ಎಂದು ಗುರುತಿಸಲಾಗಿದೆ. ಇವರು...
ಬೆಳ್ತಂಗಡಿ ಅಗಸ್ಟ್ 20: ವ್ಯಕ್ತಿಯೊಬ್ಬರನ್ನು ಮನೆ ಅಂಗಳದಲ್ಲೇ ಕೊಚ್ಚಿಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಡೆದಿದೆ. ಕೊಲೆಯಾದವರನ್ನು ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ಕೊಲೆ ನಡೆದಿದೆ ಎಂದು...
ಇಂದೋರ್ ಅಗಸ್ಟ್ 19: ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬನ ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ಪರದೇಶಿಪುರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಆಸ್ಪತ್ರೆಯ...
ಕೇರಳ ಅಗಸ್ಟ್ 18: ವಿನಾಶಕಾರಿ ಭೂಕುಸಿತದ ಆಘಾತದಿಂದ ಕೇರಳದ ವಯನಾಡು ಇನ್ನೂ ಚೇತರಿಸಿಕೊಂಡಿಲ್ಲ. ಈ ನಡುವೆ ಇದೀಗ ಭೂಕುಸಿತದ ಸಂದರ್ಭದಲ್ಲಿ ರೆಕಾರ್ಡ್ ಆದ ಸಿಸಿಟಿವಿ ವಿಡಿಯೋಗಳು ದುರಂತದ ಭಯಾನಕ ನೆನಪುಗಳು ಮತ್ತು ತೀವ್ರತೆಯನ್ನು ತಿಳಿಸುತ್ತಿದೆ. ಭೂಕುಸಿತದ...