ಹಾವೇರಿ, ಆಗಸ್ಟ್ 07 : ಪಂಪ್ಸೆಟ್ ದುರಸ್ತಿ ಮಾಡಲು ಹೋಗಿ ಕರೆಂಟ್ ಶಾಕ್ ತಗುಲಿ ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಭತ್ತದ...
ಬೆಂಗಳೂರು ಅಗಸ್ಟ್ 07: ನೆಲಮಂಗಲದಲ್ಲಿ ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಗರ್ಭಿಣಿ ಸಾವನಪ್ಪಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿದ್ದ ಮಗು ಹೊರಬಂದು ಸಾವನಪ್ಪಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ...
ಉಡುಪಿ ಅಗಸ್ಟ್ 06: ಉಡುಪಿ ಜಿಲ್ಲೆ ದೂರದರ್ಶನ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ...
ಸಂಪಾಜೆ ಅಗಸ್ಟ 05: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು...
ವಯನಾಡ್ ಅಗಸ್ಟ್ 05: ಜುಲೈ 30 ರಂದು ವಯನಾಡಿನಲ್ಲಿ ಉಂಟಾಗಿದ್ದ ದುರಂತದ ಬಗ್ಗೆ ತುರ್ತು ಸೇವೆಗಳಿಗೆ ಕರೆ ಮಾಡಿದ ಮಹಿಳೆಯ ಅದೇ ದುರಂತದಲ್ಲಿ ಸಾವನಪ್ಪಿರುವ ಬಗ್ಗೆ ವರದಿಯಾಗಿದೆ. ವಯನಾಡ್ ಮೆಡಿಕಲ್ ಕಾಲೇಜಿನಲ್ಲಿ ನರ್ಸ್ ಆಗಿದ್ದ ನೀತು...
ಮಲ್ಪೆ ಅಗಸ್ಟ್ 1: ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ....
ವಯನಾಡ್ ಜುಲೈ 31: ಕೇರಳದ ವಯನಾಡ್ ನಲ್ಲಿ ನಿನ್ನೆ ಸಂಭವಿಸಿದ ಭೂಕುಸಿತಕ್ಕೆ ಸಾವನಪ್ಪಿದವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ಮಣ್ಣಿನ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದೀಗ ಕೇರಳ...
ಮೂಡುಬಿದಿರೆ ಜುಲೈ 29: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಮೂಡಬಿದಿರೆಯ ಕೊಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಶಾರಿಕ್ (18) ಎಂದು ಗುರುತಿಸಲಾಗಿದೆ.ಶಾರಿಕ್ ಪಿಯುಸಿ ಮುಗಿಸಿ...
ವಿಟ್ಲ ಜುಲೈ 29 : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ವಿಟ್ಲದ ಪರ್ತಿಪ್ಪಾಡಿ ನಡೆದಿದೆ. ವಿಟ್ಲದ ಪರ್ತಿಪ್ಪಾಡಿ ನಿವಾಸಿ ವಿನ್ಸಿ ಡಿ ಸೋಜ ಅವರ ಪುತ್ರಿ ಗ್ಲೀನಾ ಡಿಸೋಜಾ(14) ಮೃತ...
ಉಡುಪಿ ಜುಲೈ 27: ಕಂಬಳದಲ್ಲಿ ಹೆಸರು ಮಾಡುತ್ತಿರುವ ಕೋಣಗಳು ಅಕಾಲಿಕ ಸಾವು ಇದೀಗ ಕಂಬಳ ಅಭಿಮಾನಿಗಳಿಗೆ ಶಾಕ್ ನೀಡಿದೆ. ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ ಎಂಬ ಹೆಸರಿನ ಕೋಣ ಸಾವನಪ್ಪಿದ್ದು, ಇದೀಗ...