ಕಾರವಾರ ಜುಲೈ 17 :ಉತ್ತರ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಭೂಕುಸಿತಕ್ಕೆ ಕನಿಷ್ಠ 10 ಜನ ಬಲಿಯಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ...
ಕುಂದಾಪುರ ಜುಲೈ 17: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ....
ಮಂಗಳೂರು, ಜುಲೈ 16: ಗುಡ್ಡದಭೂತ ಧಾರವಾಹಿ ನಿರ್ದೇಶಕ ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ...
ಉಡುಪಿ ಜುಲೈ 16: ಉಡುಪಿ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗಿನ ಜಾವ ಅಗ್ನಿ ಆನಾಹುತ ಸಂಭವಿಸಿ ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ನಿನ್ನೆ ಮೃತಪಟ್ಟಿದ್ದರು. ಈ...
ಮಂಗಳೂರು ಜುಲೈ 16: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು...
ಉಪ್ಪಿನಂಗಡಿ ಜುಲೈ 15: ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ಪ್ಯೂಸ್ ಹಾಕಲು ಹೋಗಿದ್ದ ಯುವಕನೊಬ್ಬ ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಮೃತರನ್ನು ಹರೀಶ (32) ಎಂದು ಗುರುತಿಸಲಾಗಿದೆ. ತನ್ನ...
ಬೆಂಗಳೂರು ಜುಲೈ 14 : ಬೆಂಗಳೂರಿನಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಕುಟುಂಬದಲ್ಲಿ ಗಂಡ ಕ್ಯಾನ್ಸರ್ಗೆ ಬಲಿಯಾಗಿದ್ದಾರೆ. ನಂತರ ಕುಟುಂಬ ನಿರ್ವಹಣೆ ಮಾಡಲಾಗದೇ ಪತ್ನಿ ಹಾಗೂ ಮಕ್ಕಳು ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕದ ಆರ್’ಎನ್’ಝೆಡ್ ಅಪಾರ್ಟ್ ಮೆಂಟ್...
ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಪುತ್ತೂರಿನ ಕಬಕದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್(50) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ...
ಶಿವಮೊಗ್ಗ ಜುಲೈ 12 : ಮೂತ್ರ ವಿಸರ್ಜನೆ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಸಾವನಪ್ಪಿದ ಘಟನೆ ಶಿವಮೊಗ್ಗದ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದ್ದು,...
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...