ಶಿವಮೊಗ್ಗ ಜುಲೈ 06: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿದ ಘಟನೆ ಮುದ್ದಿನಕೊಪ್ಪ ಲಯನ್ ಸಫಾರಿ ಬಳಿ ನಡೆದಿದೆ. ಅಪಘಾತದ ತೀವೃತೆಗೆ ಸ್ವಿಪ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಹೋಗುತ್ತಿದ್ದ...
ಮಂಗಳೂರು ಜುಲೈ 05: : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 4 ದಶಕಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮಾಲಿಂಗ...
ಬಂಟ್ವಾಳ ಜುಲೈ 05: ಮೀನು ಹಿಡಿಯಲು ನೇತ್ರಾವತಿ ನದಿಗೆ ಮೀನು ಹಿಡಿಯಲು ತೇರಿಳಿದ್ದ ವ್ಯಕ್ತಿಯೋರ್ವ ನದಿಗೆ ಬಿದ್ದು ಸಾವನಪ್ಪಿದ ಸಾವನಪ್ಪಿದ ಘಟನೆ ಗುರುವಾರ ಸಂಜೆ ತಾಲೂಕಿನ ಅಜಿಲಮೊಗರು ಕೂಟೇಲು ಬಳಿ ಸಂಭವಿಸಿದೆ. ಸುರತ್ಕಲ್ ಕಾನ ಮೂಲದ...
ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) Handadi Balakrishna Nayak ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ,...
ಮಂಗಳೂರು ಜುಲೈ 03 : ನಿರ್ಮಾಣ ಹಂತದ ಕಟ್ಟಡದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ ಪ್ರಕರಣದಲ್ಲಿ ಒಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಮೂಲದ ಚಂದನ್ ಕುಮಾರ್ ಮೃತಪಟ್ಟ...
ಉತ್ತರಪ್ರದೇಶ ಜುಲೈ 02:ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ 116 ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ...
ಕೊಣಾಜೆ, ಜುಲೈ 2: ಜೂನ್ 28 ರಂದು ಹರೇಕಳ ಸಮೀಪ ನಡೆದಿದ್ದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಗಣೇಶ್ ಆಚಾರ್ಯ ( 27) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ...
ಪುಣೆ ಜುಲೈ 01 : ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಡ್ಯಾಂ ಬಳಿ ಇಡೀ ಒಂದು ಕುಟುಂಬವೇ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ, ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ತಮ್ಹಿನಿ...
ಪುಣೆ ಜೂನ್ 30: ಭೀಕರ ದುರಂತವೊಂದರಲ್ಲಿ ಐದು ಮಂದಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಜಲಪಾತದ ಬಳಿ ಸಿಲುಕಿಕೊಂಡರು ಯಾರಿಂದಲೂ ರಕ್ಷಣೆ ಮಾಡಲಾಗದೇ ಅಷ್ಟೂ ಜನ ನೀರು...
ಕೋಟ ಜೂನ್ 30 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಕೋಟ ಶ್ರೀನಿವಾಸ...