ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಕಾರ್ಕಳ ಜೂನ್ 23 : ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಜೂನ್ 22ರಂದು ರಾತ್ರಿ ನಂದಳಿಕೆಯಲ್ಲಿ ಸಂಭವಿಸಿದೆ. ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ...
ಕೇರಳ ಜೂನ್ 22: ಕೇರಳದಲ್ಲಿ ದಾರುಣ ಘಟನೆಯೊಂದರಲ್ಲಿ ಮಾವುತನೊಬ್ಬನನ್ನು ಆನೆ ತುಳಿದು ಕೊಂದಿದೆ. ಕೇರಳದ ಇಡುಕ್ಕಿಯಲ್ಲಿ ಅಕ್ರಮ ಆನೆ ಸಫಾರಿ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಸಫಾರಿ ಕೇಂದ್ರದ ವಿರುದ್ದ...
ಬೆಂಗಳೂರು ಜೂನ್ 20 : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಬಾಲ್ಕನಿಯಿಂದ ಬಿದ್ದು...
ಹಾಸನ ಜೂನ್ 20 : ಹಾಸನದಲ್ಲೇ ಇಬ್ಬರು ಶೂಟೌಟ್ ಮಾಡಿಕೊಂಡು ಸಾವನಪ್ಪಿದ ಘಟನೆ ನಡೆದಿದ್ದು, ಒಬ್ಬರು ಇನ್ನೊಬ್ಬರಿಗೆ ಗುಂಡು ಹಾರಿಸಿ ನಂತರ ತಾವೂ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ...
ರಿಯಾದ್ ಜೂನ್ 19: ಸೌದಿ ಅರೇಬಿಯಾದಲ್ಲಿ ಬೀಸುತ್ತಿರುವ ಬಿಸಿಗಾಳಿಗೆ ಪವಿತ್ರ ಮೆಕ್ಕಾ ಯಾತ್ರೆಗೆ ತೆರಳಿದ್ದ ವಿವಿಧ ರಾಷ್ಟ್ರಗಳ ಸುಮಾರು 550 ಯಾತ್ರಿಗಳು ಮೃತಪಟ್ಟಿದ್ದಾರೆ’ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ 323 ಯಾತ್ರಿಗಳು ಈಜಿಪ್ಟ್ ಹಾಗೂ 60 ಜನ...
ಸುಳ್ಯ ಜೂನ್ 19: ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ...
ಮುಂಬೈ ಜೂನ್ 18: ಯುವತಿಯೊಬ್ಬಳು ಕಾರನ್ನು ರಿವರ್ಸ್ ತೆಗೆಯುವ ವೇಳೆ ಏಕಾಏಕಿ ವೇಗ ಹೆಚ್ಚಿಸಿದ ಪರಿಣಾಮ ಕಾರು 300 ಅಡಿ ಆಳದ ಕಂದಕಕ್ಕೆ ಬಿದ್ದು ಯುವತಿ ಸಾವನಪ್ಪಿದ ಘಟನೆ ಸುಲಿಭಂಜನ್ ಹಿಲ್ಸ್ ಎಂಬಲ್ಲಿ ನಡೆದಿದೆ. ಮೃತ...
ಕಾಸರಗೋಡು ಜೂನ್ 18: ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ...
ಸುಳ್ಯ ಜೂನ್ 17: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಮೃತದೇಹ ಪತ್ತೆಯಾಗಿದೆ. ಸುಮಾರು 25-30...