ಮಂಗಳೂರು ಮಾರ್ಚ್ 08: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಅವರು ಎರಡು ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. ಕುಂಜತ್ತಬೈಲ್ ವಾರ್ಡ್...
ಮೂಡಬಿದ್ರೆ ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ...
ಮಂಗಳೂರು ಮಾರ್ಚ್ 07 : ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಅವರ ತಾಯಿ ಮಾರ್ಚ್ 6 ರಂದು ನಿಧನರಾಗಿದ್ದಾರೆ. ಶುಭಾ ಪೂಂಜಾ ಅವರ ತಾಯಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ 4 ತಿಂಗಳಿಂದ ಆರೋಗ್ಯ...
ಕೋಟ ಮಾರ್ಚ್ 07: ಮನೆಯಲ್ಲಿ ಮೊಬೈಲ್ ಕೊಡಲಿಲ್ಲ ಎಂದು ಪಿಯ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ದಿಶಾ ಕೋಟದ...
ಕಲಬುರಗಿ ಮಾರ್ಚ್ 07: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಯುವಕರು ಸಾವನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಸೇಡಂ ತಾಲ್ಲೂಕಿನ ಹಾಬಾಳ...
ಉಳ್ಳಾಲ ಮಾರ್ಚ್ 07: ರೈಲಿನಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ವೇಳೆ ಹೃದಯಾಘಾತದಿಂದಾಗಿ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ನಿಧನರಾದ ಘಟನೆ ಮಾರ್ಚ್ 5 ರಂದು ನಡೆದಿದೆ. ಉದ್ಯಮಿಯಾಗಿದ್ದ ಅವರು ವ್ಯವಹಾರ...
ಬೆಳ್ತಂಗಡಿ ಮಾರ್ಚ್ 05:ಜ್ವರದಿಂದಾಗಿ 2 ವರ್ಷದ ಪುಟಾಣಿ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾರ್ಚ್ 2 ರಂದು ನಡೆದಿದೆ. ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್ ಅವರ...
ಮಂಜೇಶ್ವರ ಮಾರ್ಚ್ 04: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಮಂಗಳೂರು ಮಾರ್ಚ್ 3: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ....