ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...
ಕುಂದಾಪುರ ಮೇ 19: ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...
ಹೈದರಾಬಾದ್ ಮೇ 18 : ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಕಿರುತೆರೆ ನಟಿ ಪವಿತ್ರಾ ಜಯರಾಂ ಪ್ರಕರಣದ ಬೆನ್ನಲ್ಲೇ ಇದೀಗ ಆಕೆಯ ಸ್ನೇಹಿತ ಚಂದ್ರಕಾಂತ್ ನೇಣಿಗೆ ಶರಣಾಗಿದ್ದಾರೆ. ಕಿರುತೆರೆ ಲೋಕದಲ್ಲಿ ಶಾಂಕಿಂಗ್...
ಚೆನ್ನೈ ಮೇ 17 : ಹಠಾತ್ ಪ್ರವಾಹಕ್ಕೆ 11 ನೇ ತರಗತಿಯ ವಿಧ್ಯಾರ್ಥಿಯೊಬ್ಬ ಕೊಚ್ಚಿ ಹೋದ ಘಟನೆ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೊಚ್ಚಿ ಹೋದ ಹುಡುಗನನ್ನು ಅಶ್ವಿನ್ ಎಂದು...
ಚಿಕ್ಕಮಗಳೂರು ಮೇ 17: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕನೊಬ್ಬ ಆಕಸ್ಮಿಕವಾಗಿ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಕೋಟ ಮೇ 16: ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು...
ಬೆಂಗಳೂರು ಮೇ 16: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 21 ವರ್ಷ ವಯಸ್ಸಿನ ಪ್ರಭುದ್ಧ ಎಂದು ಗುರುತಿಸಲಾಗಿದೆ. ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ...
ಬೆಂಗಳೂರು ಮೇ 16 : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಿಹಾರ...