ಉಪ್ಪಿನಂಗಡಿ ಮೇ 07: ಮೂರು ವರ್ಷದ ಹಿಂದೆ ಮೃತರಾದ ತಂದೆಯ ಚಿಂತೆಯಲ್ಲಿದ್ದ ಮಗ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಗೋಳಿತ್ತೊಟ್ಟು ಗ್ರಾಮದ ಅನಾಲು ನಿವಾಸಿ ದಿ.ವಾಸಪ್ಪ...
ಕಾಸರಗೋಡು ಮೇ 07: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್...
ಬಂಟ್ವಾಳ ಮೇ 07 : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ...
ಮಂಗಳೂರು, ಮೇ 6: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ಕೇರಳದ ಕಡೂರುಗೊಡು ನಿವಾಸಿ ಮುಹಮ್ಮದ್ ನೌಫಲ್...
ಚೆನ್ನೈ ಮೇ 06 : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್ಆರ್ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ...
ಪುಣೆ ಮೇ 06: ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವ ವೇಳೆ ಕ್ರಿಕೆಟ್ ಚೆಂಡು ಬಾಲಕನ ಮರ್ಮಾಂಗ್ ಬಡಿದು ಸಾವನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ...
ಕಾಸರಗೋಡು ಮೇ 06 : ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಬೇಡಕಂ ಪೊಲೀಸ್ ಠಾಣೆಯಲ್ಲಿ ಗ್ರೇಡ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಕೋಳಿಚಾಲ್...
ಬಂಟ್ವಾಳ ಮೇ 05 : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ...
ಬೆಳ್ತಂಗಡಿ ಮೇ 05: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು 29 ವರ್ಷ ಪ್ರಾಯದ ಶಿರಸಿ ಮೂಲದ ವಿಜಯ ಭಟ್ ಎಂದು ಗುರುತಿಸಲಾಗಿದ್ದು, ಇವರು...
ಕಾರವಾರ ಮೇ 05- ಪಾಪಿ ತಾಯಿಯೊಬ್ಬಳು ತನ್ನ ಗಂಡನ ಮೇಲಿನ ಸಿಟ್ಟಿಗೆ 6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ...